ಬೀದರ್‌ | ಲಿಂಗಾಯತ ಸ್ವತಂತ್ರ ಧರ್ಮ: ಕೇಂದ್ರಕ್ಕೆ ಪುನಃ ಶಿಫಾರಸು ಮಾಡಲು ಸಿಎಂಗೆ ಆಗ್ರಹ

ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಹಾಗೂ ಲಿಂಗಾಯತ ಸಮುದಾಯದ ಎಲ್ಲ 102 ಒಳಪಂಡಗಳಿಗೆ (ವೀರಶೈವ ಸೇರಿ) ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನಮಾನ ನೀಡುವಂತೆ ರಾಜ್ಯ ಸರ್ಕಾರ ಪುನಃ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಲಿಂಗಾಯತ...

ಬಿಜೆಪಿ ನೇತೃತ್ವದ ಸರ್ಕಾರ ಹೆಚ್ಚು ಕಾಲ ಉಳಿಯದು: ಟಿಎಂಸಿ ರ್‍ಯಾಲಿಯಲ್ಲಿ ಅಖಿಲೇಶ್, ಮಮತಾ

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಟಿಎಂಸಿ ರ್‍ಯಾಲಿಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಿಸಿದರು. ಟಿಎಂಸಿಯ...

ಬೆಂಗಳೂರು | ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುತ್ತಿದೆ; ಪ್ರಶಾಂತ್‌ ಭೂಷಣ್‌ ಆರೋಪ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯೂ ಸೇರಿದಂತೆ ಎಲ್ಲ ನ್ಯಾಯಮೂರ್ತಿಗಳ ಹಿಂದೆ ಕೇಂದ್ರ ಸರ್ಕಾರ ಗೂಢಚಾರಿಗಳನ್ನು ಬಿಟ್ಟಿದೆ. ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುವ ತಂತ್ರ ಅನುಸರಿಸುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ, ಹೋರಾಟಗಾರ...

ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸರ್ಕಾರಿ ಪಾಲಿನ ಕಡಿತವನ್ನು ಸಹಿಸುವುದಿಲ್ಲ: ಕಾಂಗ್ರೆಸ್

12 ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸರ್ಕಾರದ ಪಾಲನ್ನು ಶೇ.51ಕ್ಕಿಂತ ಕಡಿಮೆ ಮಾಡಲು ಕೇಂದ್ರ ಸರ್ಕಾರದ ಯಾವುದೇ ಪ್ರಯತ್ನವನ್ನು ಸಂಸತ್ತಿನ ಒಳಗೆ ಮತ್ತು ಹೊರಗೆ ದೃಢವಾಗಿ ವಿರೋಧಿಸುವುದಾಗಿ ಕಾಂಗ್ರೆಸ್‌ ಹೇಳಿದೆ. ಕಳೆದ ಏಳು ವರ್ಷಗಳಲ್ಲಿ ಸಾರ್ವಜನಿಕ...

ಸಿಬಿಐ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತದೆ: ಸುಪ್ರೀಂ ಕೋರ್ಟ್

"ಕಾನೂನಿನ ಪ್ರಕಾರ, ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತದೆ" ಎಂದು ಹೇಳಿರುವ ಸುಪ್ರೀಂ ಕೋರ್ಟ್, ಪಶ್ಚಿಮ ಬಂಗಾಳದಲ್ಲಿ ನಡೆದ ಕೆಲವು ಪ್ರಕರಣಗಳ ವಿರುದ್ಧ ಸಿಬಿಐ ತನಿಖೆಯನ್ನು ನಿಯಂತ್ರಣ ಮಾಡುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೇಂದ್ರ ಸರ್ಕಾರ