ಮಾಹಿತಿ: ಹಕೀಂ ಪದಡ್ಕ, ಕೊಚ್ಚಿ, ಕೇರಳ
ಕೇರಳದಲ್ಲಿ ಕಳೆದ ಮೂರು ತಿಂಗಳ ಹಿಂದೆ ಮೋಟಾರು ವಾಹನ ಇಲಾಖೆ(ಎಂವಿಡಿ) ಹಾಗೂ ಖಾಸಗಿ 'ರಾಬಿನ್ ಬಸ್' ನಡುವೆ ಆರಂಭಗೊಂಡಿದ್ದ ಪುಟ್ಟ ವಿವಾದವೊಂದು, ಸದ್ಯ ದೊಡ್ಡಮಟ್ಟಿಗೆ ದಕ್ಷಿಣದ ರಾಜ್ಯದಲ್ಲಿ...
ವಿಧಾನಸಭೆ ಅಂಗೀಕರಿಸಿದ ಮಸೂದೆಗಳ ಪರಿಗಣನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಮೇಲೆ ಸುಪ್ರೀಂ ಕೋರ್ಟ್ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರಿಗೆ ಸೋಮವಾರ ನೋಟಿಸ್ ಜಾರಿ...
ಕೊಡಗು ಜಿಲ್ಲೆಯಲ್ಲಿರುವ ಕೇರಳ-ಕರ್ನಾಟಕದ ಗಡಿ ಭಾಗದಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ, ಮಾವೋವಾದಿ ಕಾರ್ಯಕರ್ತನೊಬ್ಬ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡಿರುವ ವ್ಯಕ್ತಿ ಚಿಕಿತ್ಸೆಗಾಗಿ ಕೊಡಗು...
ಮಲಯಾಳಂ ಸಿನಿಮಾ ರಂಗದಲ್ಲಿ ಹಾಸ್ಯ ನಟನಾಗಿ ಹಾಗೂ ಮಿಮಿಕ್ರಿ ಕಲಾವಿದರಾಗಿ ಗುರುತಿಸಿಕೊಂಡಿದ್ದ ಕಲಾಭವನ್ ಹನೀಫ್ ನಿಧನರಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಇಹಲೋಕ ತ್ಯಜಿಸಿದ್ದಾರೆ....
ಕಳೆದ ಎರಡು ವಾರಗಳಲ್ಲಿ ಎರಡನೇ ಬಾರಿಗೆ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ನಡೆಯ ವಿರುದ್ಧ ಕೇರಳ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ವಿಧಾನಸಭೆಯಲ್ಲಿ ಅಂಗೀಕಾರಗೊಂಡ ನಿರ್ಣಾಯಕ ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕದೆ ಸಾರ್ವಜನಿಕರ...