ಕೊಡಗು | ಧರ್ಮಸ್ಥಳ ಅಸಹಜ ಸಾವು ಪ್ರಕರಣ; ಎಸ್ಐಟಿಯಿಂದ ಪಾರದರ್ಶಕ ತನಿಖೆ ನಡೆಯುವಂತೆ ಸಿಪಿಐ ಮಾಸ್ ಲೈನ್ ಮನವಿ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಸರಣಿ ಅತ್ಯಾಚಾರ, ಕೊಲೆಯನ್ನು ಖಂಡಿಸುತ್ತಾ. ಎಸ್ಐಟಿ ತನಿಖೆಯನ್ನು ಪಾರದರ್ಶಕವಾಗಿ ನಡೆಸಿ ಅತ್ಯಾಚಾರಿ, ಕೊಲೆಗಡುಕರನ್ನು ಬಂಧಿಸಿ, ಕಾನೂನು ರೀತ್ಯಾ ಶಿಕ್ಷೆಗೆ ಒಳಪಡಿಸಬೇಕಾಗಿ ಭಾರತ ಕಾಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ...

ಕೊಡಗಿನಲ್ಲಿ ಮಳೆ ಅಬ್ಬರಕ್ಕೆ ಮಹಿಳೆ ಬಲಿ; ರಾಜ್ಯದ 6 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಲಬುರಗಿ ಮೂಲದ ಸುಷ್ಮಾ ಎಂದು ಗುರುತಿಸಲಾಗಿದೆ. ಸುಷ್ಮಾ ಅವರು ತಮ್ಮ ಪತಿಯೊಂದಿಗೆ...

ಕೊಡಗು | ಜನ ಜೀವನಕ್ಕೆ ಕಂಟಕರಾದ ಅರಣ್ಯ ಇಲಾಖೆ; ಶಾಸಕ ಡಾ ಮಂತರ್ ಗೌಡ ಆಕ್ರೋಶ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಕೆ ನಿಡುಗುಣೆ ಗ್ರಾಮದ ವಾಸಿ ಕಿಶೋರ್ ಸ್ವಾಮಿಯವರ ಮನೆಯ ಮೇಲೆ ಗಾಳಿ, ಮಳೆಗೆ ಮರದ ಬೃಹತ್ ಕೊಂಬೆ ಮುರಿದು ಬಿದ್ದಿದೆ. ಇದನ್ನರಿಯದ ಅರಣ್ಯ ಇಲಾಖೆ ಅಧಿಕಾರಿಗಳು ಮನೆಗೆ...

ಕೊಡಗು | ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಶೀಘ್ರ ಚಾಲನೆ : ಸಚಿವ ಕೃಷ್ಣ ಬೈರೇಗೌಡ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ಭೇಟಿ ನೀಡಿ ಭೂ ಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದು ತಾಲ್ಲೂಕು ಆಡಳಿತ...

ಕೊಡಗು | ಲಾರಿ, ಕಾರಿನ ನಡುವೆ ಭೀಕರ ಅಪಘಾತ; ನಾಲ್ವರ ಸಾವು

ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಕಾರಿನಲ್ಲಿದ್ದ ನಿಹಾದ್, ರಿಝ್ವಾನ್,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊಡಗು