ಕೊಡಗು ಜಿಲ್ಲೆ, ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ. 10 ರಂದು ಕಾಣೆಯಾಗಿದ್ದ ಸಂಪತ್ ನಾಯರ್ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ಆರಂಭಿಸಿದಾಗ ನಾಪತ್ತೆಯಾದ ವ್ಯಕ್ತಿ ಸಕಲೇಶಪುರ ಬಳಿಯ ಎಸಳೂರು ಬಳಿ ಮೃತಪಟ್ಟ...
ಹಲವು ವರ್ಷಗಳಿಂದ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಆಫ್ರಿಕನ್ ಹಂದಿ ಜ್ವರ ಕಂಡುಬಂದಿದ್ದು, ಕೊಡಗು ಜಿಲ್ಲೆಯನ್ನು ಒಳಗೊಂಡಂತೆ ಹಂದಿ ಕೃಷಿ ಉದ್ಯಮವನ್ನು ಧ್ವಂಸಗೊಳಿಸಿದೆ.
ಕೊರೊನಾದಂತೆಯೇ ಹಂದಿಗಳ ಮೇಲೂ ಪರಿಣಾಮ ಬೀರುವ ಈ ವೈರಸ್ ಜಿಲ್ಲೆಯಾದ್ಯಂತ ನೂರಾರು...
ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ರೋಷನ್ ಕುಮಾರ್ ಹಾಗೂ ಸಚಿನ್ ಕುಮಾರ್ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ...
ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ...
ಕೊಡಗು ಜಿಲ್ಲೆ, ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಉಪ ವಿಭಾಗಾಧಿಕಾರಿ ವಿನಾಯಕ...