ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಜತೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನು ರೂಢಿಸಿಕೊಂಡು, ಯಶಸ್ವಿ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಡಾ ಮಂತರ್ ಗೌಡ...
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಿತು.
'ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಮಹಾನ್ ವ್ಯಕ್ತಿಗಳ...
ಹೋಬಳಿ ಘಟಕಗಳು ಕನ್ನಡ ಸಾಹಿತ್ಯ ಪರಿಷತ್ನ ಬೇರುಗಳಂತೆ, ಆ ಬೇರು ಗಟ್ಟಿಗೊಂಡರೆ ಪರಿಷತ್ತು ಸದೃಢಗೊಳ್ಳುತ್ತದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ನುಡಿದರು.
ಕೊಡಗು ಜಿಲ್ಲೆಯ...
ಪೊಲೀಸರು ಸಮಾಜಕ್ಕೆ ನೀಡಿದ ಸೇವೆಯನ್ನು ಯಾರೂ ಕೂಡಾ ಮರೆಯಬಾರದು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ದೇಶದಲ್ಲಿ ಶಾಂತಿ, ಸೌಹಾರ್ದತೆ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ...
ಸಾಹಿತಿ ಹಾಗೂ ನಿವೃತ್ತ ಪ್ರಾಂಶುಪಾಲ ಡಾ ಕೆ ಕಮಲಾಕ್ಷ ಅವರ ವಿನೂತನ ಕೃತಿ "ಭೂಮಿಯಿಂದ ಮೊಳೆತು ಬಂದ ಪಾಟ್ ಕಥೆಗಳು" ಕೃತಿಯನ್ನು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವ ಕಾಮತ್ ಬಿಡುಗಡೆ ಮಾಡಿದರು.
ಕೊಡಗು...