ಎರಡು ಹಂತಸ್ಥಿನ ಕಟ್ಟಡ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಕಟ್ಟಡದಲ್ಲಿದ್ದ ಎಂಟು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನಲ್ಲಿ ನಡೆದಿದೆ. ಅದಾಗ್ಯೂ, ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಲೂಕಿನ...
ಮಡಿಕೇರಿಯ ಸೋಮವಾರಪೇಟೆ ತಾಲ್ಲೂಕಿನ ಮೆಟ್ಲು ಗ್ರಾಮದಲ್ಲಿ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ (32) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸಂಗತಿ ಸುಳ್ಳಾಗಿದೆ.
ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಶುಕ್ರವಾರ ವ್ಯಕ್ತವಾಗಿತ್ತು....
ಆಘಾತಕಾರಿ ಘಟನೆಯೊಂದರಲ್ಲಿ 15 ವರ್ಷದ ಬಾಲಕಿಯನ್ನು ಕೊಂದ ಹಂತಕ ಆಕೆಯ ರುಂಡದೊಂದಿಗೆ ಪರಾರಿಯಾಗಿರುವುದು ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮುತ್ಲು ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಹಂತಕನನ್ನು 32 ವರ್ಷದ ಪ್ರಕಾಶ್ ಎಂದು ಗುರುತಿಸಲಾಗಿದೆ. ಹತ್ಯೆಯಾದ...
ಬಿಜೆಪಿ ಭದ್ರಕೋಟೆಯಾಗಿದ್ದ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ನಿಲುವುಗಳು ಬದಲಾಗುತ್ತಿವೆ. ಜನರು ನಿಧಾನವಾಗಿ ಮತ್ತೆ ಕಾಂಗ್ರೆಸ್ ಎಡೆಗೆ ವಾಲುತ್ತಿದ್ದಾರೆ. ಜನಾಭಿಪ್ರಾಯ ಮತ್ತು ಮತದಾರರ ಒಲವು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ...
ಇತ್ತೀಚೆಗೆ ಕೊಡಗಿನಲ್ಲಿ ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿಯನ್ನು ಶುಕ್ರವಾರ ಅರಣ್ಯ ಅಧಿಕಾರಿಗಳು ಸೆರೆಹಿಡಿದ್ದಾರೆ. 70ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಹುಲಿಯನ್ನು ಸೆರೆಹಿಡಿದಿದ್ದಾರೆ.
ಗುರುವಾರ, ವಿರಾಜಪೇಟೆ ತಾಲೂಕಿನ ನಿಟ್ಟೂರು ಗ್ರಾಮದ ಕೃಷಿ ಜಮೀನಿನಲ್ಲಿ ಅಸ್ಸಾಂ...