ಕೊಡಗು | ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ತೇಲಪಂಡ ಶಿವಕುಮಾರ್ ಒತ್ತಾಯ

ಕೊಡಗು ಜಿಲ್ಲೆಯನ್ನು ಜನಪ್ರತಿನಿಧಿಗಳು ಕ್ರೀಡಾ ವಲಯವೆಂದು ಘೋಷಣೆ ಮಾಡಬೇಕು. ಜತೆಗೆ ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಬೇಕು ಎಂದು ಸಮಾಜಿಕ ಕಾರ್ಯಕರ್ತ ತೇಲಪಂಡ ಶಿವಕುಮಾರ್ ಒತ್ತಾಯಿಸಿದರು. ವಿರಾಜಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು...

ಕೊಡಗು | ನಾಯಿ ದಾಳಿಗೆ ಮೇಕೆಗಳು ಬಲಿ

ನಾಯಿ ದಾಳಿಯಿಂದ ಮೂರು ಮೇಕೆಗಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲಿನ ಕಿರುಗೂರು ಬಳಿಯ ಹೊನ್ನಿಕೊಪ್ಪಲಿನಲ್ಲಿ ನಡೆದಿದೆ. ಗ್ರಾಮದ ಎಂ ಬಿ ಸಣ್ಣಪ್ಪ ಅವರಿಗೆ ಸೇರಿದ ಮೇಕೆಗಳನ್ನು ಮೇಯಲು ಗದ್ದೆ ಬಯಲಿನಲ್ಲಿ...

ಕೊಡಗು | ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಉಳಿವಿಗೆ ಆಗ್ರಹ

ಕೊಡಗು ಜಿಲ್ಲೆ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಉಳಿಯಬೇಕು ಎಂದು ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಪ್ರತಿನಿಧಿಗಳು ಆಗ್ರಹ ವ್ಯಕ್ತಪಡಿಸಿದರು. ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘವು ನವೆಂಬರ್‌ 12ರಂದು...

ಕೊಡಗು | ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಪೂರೈಕೆಗೆ ಪ್ರಾಮಾಣಿಕ ಪ್ರಯತ್ನ: ಶಾಸಕ ಮಂತರ್ ಗೌಡ

ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್ ಗೌಡ ಭರವಸೆ ನೀಡಿದರು. ಮಡಿಕೇರಿ...

ಮೈಸೂರು | ಸರ್ಕಾರಿ ಆಸ್ಪತ್ರೆ ವೈದ್ಯ ವಿರುದ್ಧ ನ್ಯಾಯಾಧೀಶೆ ದೂರು; ಪ್ರಕರಣ ದಾಖಲು

ಚಿಕಿತ್ಸೆ ನೀಡಲು 12 ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಆರೋಪದ ಮೇಲೆ ಮೈಸೂರಿನ ಸರ್ಕಾರಿ ವೈದ್ಯೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಜೆ ಶಿಲ್ಪಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊಡಗು