ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕು, ವಿ ಬಾಡಗದಲ್ಲಿ ಉನ್ನತಮಟ್ಟದ ಕ್ರೀಡಾ ತರಬೇತಿ ವಸತಿ ನಿಲಯ ನಿರ್ಮಾಣ ಸ್ಥಳವನ್ನು ರಾಜ್ಯಸಭಾ ಸದಸ್ಯ ಅಜಯ್ ಮಾಕನ್ ಹಾಗೂ ಶಾಸಕರಾದ ಎ. ಎಸ್. ಪೊನ್ನಣ್ಣ ವೀಕ್ಷಣೆ ಮಾಡಿದರು.
ಶಾಸಕರಾದ...
ಕೊಡಗು ಜಿಲ್ಲೆ, ಮಡಿಕೇರಿ ನಗರ ಬಸ್ ಡಿಪೋದಿಂದ ಕೆಲವೇ ಅಂತರದಲ್ಲಿರುವ, ಅಂದರೆ ಬ್ಲಾಕ್ ನಂಬರ್ 16, ಸರ್ವೆ ನಂಬರ್ 53/6 ರಲ್ಲಿ ಅನಧಿಕೃತವಾಗಿ ಯಾವುದೇ ಪರವಾನಿಗೆ ಪಡೆಯದಿರುವ ಅಂಗಡಿಗಳನ್ನು ತೆರವುಗೊಳಿಸುವಂತೆ ಕೊಡಗು ಅಭಿವೃದ್ಧಿ...
ಕೊಡಗು ಜಿಲ್ಲೆ, ಮಡಿಕೇರಿ ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ವತಿಯಿಂದ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ...
ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ತಿತಿಮತಿಯಿಂದ ಪಿರಿಯಾಪಟ್ಟಣಕ್ಕೆ ಆಲ್ಟೋ ಕಾರಿನಲ್ಲಿ ಶುಕ್ರವಾರ ಸಂಜೆ 4 ರ ಆಸುಪಾಸಿನಲ್ಲಿ ಪ್ರಯಾಣಿಸುವಾಗ ಬೂದಿತಿಟ್ಟು ಬಳಿ ಹೃದಯಾಘಾತದಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ ಮನಮೋಹನ್ (46)...
ಕೊಡಗು ಜಿಲ್ಲೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿ (ಡಿಡಿಪಿಐ) ಬಸವರಾಜುರವರು ಸೋಮವಾರ ಅಧಿಕಾರ ಸ್ವೀಕರಿಸಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸುವುದಾಗಿ ಹೇಳಿದರು.
ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ನಿರ್ಗಮಿತ ಡಿಡಿಪಿಐ...