ಕೊಪ್ಪಳ | 17ರ ಬಾಲಕಿ ಮೇಲೆ ಗ್ರಾಪಂ ನೌಕರನಿಂದ ಅತ್ಯಾಚಾರ; ಪೋಕ್ಸೊ ದಾಖಲು

ಕೊಪ್ಪಳದ ಕುಷ್ಟಗಿ ತಾಲೂಕಿನ ಗ್ರಾಮವೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ ಗ್ರಾಮ ಪಂಚಾಯತಿ ನೌಕರ ಅತ್ಯಾವೆಸಗಿದ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಕರವಸೂಲಿಗಾರ ಬೀರಪ್ಪ ಇಲಕಲ್ (27) ಎಂಬಾತ ಅತ್ಯಾಚಾರವೆಸಗಿರುವ ಕುರಿತು ಬಾಲಕಿಯ ತಾಯಿ...

ಕೊಪ್ಪಳ | ಅ.17 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲಾ ಮಟ್ಟದ 'ಯುವಜನೋತ್ಸವ-2025-26' ಕಾರ್ಯಕ್ರಮವನ್ನು ಅಕ್ಟೋಬರ್ 17ರಂದು ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಯುವ ವ್ಯವಹಾರ ಹಾಗೂ ಕ್ರೀಡಾ ಮಂತ್ರಾಲಯವು ರಾಷ್ಟ್ರಮಟ್ಟದ...

ಕೊಪ್ಪಳ | ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ಸಬಲೀಕರಣ ಮಹತ್ವದ ಕುರಿತ ಜಾಗೃತಿ

ಪ್ರಸುತ್ತ ಹೆಣ್ಣುಮಕ್ಕಳು ಎದುರಿಸುವ ಬಾಲ್ಯವಿವಾಹ ಸಮಸ್ಯೆ, ಲಿಂಗ ತಾರತಮ್ಯ ಮತ್ತು ಹಿಂಸಾಚಾರದಂತಹ ಸವಾಲುಗಳನ್ನು ಕುರಿತು ಚರ್ಚಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಸಮುದಾಯದ ಪ್ರತಿಯೊಬ್ಬರೂ ಉತ್ತೇಜಿಸಬೇಕು ಎಂದು ಸಖಿ ಘಟಕ ಆಡಳಿತಾಧಿಕಾರಿ ಯಮುನಾ...

ಕೊಪ್ಪಳ | ತನಿಖೆಯಲ್ಲಿ ಸತ್ಯ ಬಯಲು: ಕೋಮು ಸಂಘರ್ಷಕ್ಕೆ ಆಹಾರವಾಗದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ!

ಕೊಪ್ಪಳದ ಗಂಗಾವತಿ ನಗರದಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ಕೆ ವೆಂಕಟೇಶ್ ಅವರ ಭೀಕರ ಹತ್ಯೆ ಪ್ರಕರಣವು ಪಟ್ಟಣವನ್ನೇ ಬೆಚ್ಚಿ ಬೀಳಿಸಿತ್ತು. ಎಂದಿನಂತೆ ಇದೊಂದು ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಡಬಹುದಾದ ಘಟನೆಯಾಗುವುದೆಂದು...

ಕೊಪ್ಪಳ | ಸಿಜೆಐಗೆ ಅಪಮಾನ; ಆರೋಪಿ ವಕೀಲನ ಗಡಿಪಾರಿಗೆ ಡಿಎಸ್‌ಎಸ್ ಆಗ್ರಹ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ರಾಕೇಶ್ ಕಿಶೋರ್ ಎಂಬ ವಕೀಲ ವಿಚಾರಣೆ ನಡೆಯುವ ಸಂದರ್ಭದಲ್ಲಿಯೇ ನ್ಯಾಯಾಲಯದ ಆವರಣದಲ್ಲಿ ಶೂ ಎಸೆದು ಅವಮಾನ ಮಾಡಿ ವಕೀಲ ವೃತ್ತಿಗೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊಪ್ಪಳ