ಕೆಆರ್‌ಡಿಐಎಲ್‌ ಹೊರಗುತ್ತಿಗೆ ಮಾಜಿ ನೌಕರನ ಮನೆ ಮೇಲೆ ಲೋಕಾಯುಕ್ತ ದಾಳಿ; ಅಪಾರ ಆಸ್ತಿ ಪತ್ತೆ

ಕೊಪ್ಪಳದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಮಾಜಿ ಹೊರಗುತ್ತಿಗೆ ನೌಕರ ಕಳಕಪ್ಪ ಅವರ ನಗರದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇಲ್ಲಿನ ಪ್ರಗತಿ...

ಕೊಪ್ಪಳ | ಸಾಲಬಾಧೆ: ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕನೂರು ತಾಲೂಕಿನ ಅರಿಕೇರಿ ಗ್ರಾಮದಲ್ಲಿ ನಡೆದಿದೆ. ದೇವಪ್ಪ ದುರ್ಗಪ್ಪ ನೀರಳ್ಳಿ (48) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ದುರ್ಗಪ್ಫನಿಗೆ ರಾವಣಕಿ ಸೀಮಾದಲ್ಲಿ 7...

ಕೊಪ್ಪಳ | ವಕ್ಫ್‌ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಜಿಐಒ ಒತ್ತಾಯ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸ್‌ ಕೊಪ್ಪಳದ ಗಂಗಾವತಿ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು. ಈ ವೇಳೆ...

ಕೊಪ್ಪಳ | ವೈದಿಕ ಪರಂಪರೆ ಮೌಲ್ಯಗಳ ನೆಪದಲ್ಲಿ ಮೌಢ್ಯ ಹೇರುತ್ತಿದೆ: ರಾಮಚಂದ್ರಪ್ಪ

ವೈದಿಕ ಪರಂಪರೆ ನಮ್ಮ ಮೇಲೆ ನಿರಂತರವಾಗಿ ಮೌಢ್ಯತೆಯನ್ನ ಹೇರುತ್ತ ಬಂದಿದೆ. ಮಹಿಳೆಯರು ಹೆಚ್ಚು ಮೌಢ್ಯತೆಗೊಳಗಾಗಿ ಶೋಷಣೆಗೊಳಪಡುತ್ತಿದ್ದಾರೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಎ ಬಿ ರಾಮಚಂದ್ರಪ್ಪ ಹೇಳಿದರು. ಕೊಪ್ಪಳದ ಕುಕುನೂರು ತಾಲೂಕಿನ...

ಕೊಪ್ಪಳ | ಮಿಟ್ಟಿಕೇರಿ ಬಡಾವಣೆಗೆ ಕೆಸರು ಮಿಶ್ರಿತ ಕಳಪೆ ನೀರು ಪೂರೈಕೆ: ಸಾರ್ವಜನಿಕರ ಆಕ್ರೋಶ

ಕೊಪ್ಪಳ ನಗರದ 6ನೇ ವಾರ್ಡಿನ ಮಿಟ್ಟಿಕೇರಿ ಬಡಾವಣೆಯಲ್ಲಿ ಕುಡಿಯುವ ನೀರಿನ ನಳದಲ್ಲಿ ಕೆಸರು ಮಿಶ್ರಿತ ಕಳಪೆ ನೀರು ಬಂದಿದ್ದನ್ನು ಕಂಡು ಸಾರ್ವಜನಿಕರು ಆತಂಕ ಪಡುವಂತಾಗಿದೆ. "ಸುಮಾರು 15 ದಿನಗಳಿಂದ ಮಿಟ್ಟಿಕೇರಿ ಓಣಿಯ ಜನರು ಕಲುಷಿತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊಪ್ಪಳ