ಕೊಪ್ಪಳ | ಭಾರೀ ಮಳೆಗೆ ಮನೆ ಕುಸಿತ; 2 ವರ್ಷದ ಮಗು ಸಾವು

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶರಣಪ್ಪ ಎಂಬುವವರ ಪುತ್ರಿ ಪ್ರಶಾಂತಿ(2) ಮೃತ...

ಕೊಪ್ಪಳ | ಸ್ಮಶಾನವಿಲ್ಲದೆ ಶಾಲಾ ಆವರಣದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ: ಗ್ರಾಮಸ್ಥರ ಮನವೊಲಿಸಿದ ಅಧಿಕಾರಿಗಳು

ಕೊಪ್ಪಳ ಜಿಲ್ಲಾಡಳಿತ ಕಚೇರಿಯ ಸಮೀಪದಲ್ಲಿರುವ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದ ಕಾರಣ ಗ್ರಾಮದ ಶಾಲೆಯ ಆವರಣದಲ್ಲಿಯೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ತಯಾರಿ ನಡೆಸಿದ ಗ್ರಾಮಸ್ಥರು ತಾಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು. ಗ್ರಾಮದಲ್ಲಿ...

ಕೊಪ್ಪಳ | ಐತಿಹಾಸಿಕ ಸಾಧನೆಗೆ ಶಕ್ತಿ ಯೋಜನೆ ಸಾಕ್ಷಿ: ಶಾಸಕ ರಾಘವೇಂದ್ರ ಹಿಟ್ನಾಳ

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಉಚಿತ ಬಸ್ ಟಿಕೆಟ್ ವಿತರಿಸಲ್ಪಟ್ಟಿದ್ದು, ಇಷ್ಟೊಂದು ಸಂಖ್ಯೆಯಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ರಾಜ್ಯದಲ್ಲಿ ಪಡೆದಿರುವುದು ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ ಎಂದು...

ಕೊಪ್ಪಳ | ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿಗಳ ಕಠಿಣ ಶಿಕ್ಷೆಗೆ ಆಗ್ರಹ

ಬೆಂಗಳೂರಿನ ತಾವರೆಕೆರಿಯಲ್ಲಿ ಅಪ್ರಾಪ್ತ ಬಾಲಕಿಗೆ ಅತ್ಯಾಚಾರಗೈದು ಕೊಲೆ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡದೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಸರಕಾರ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ...

ಕೊಪ್ಪಳ | ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿದ್ದ ಪ್ರೇಮಿಗಳು ಶವವಾಗಿ ಪತ್ತೆ

ಎರಡು ದಿನಗಳ ಹಿಂದೆ ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿದ್ದ ಪ್ರೇಮಿಗಳಿಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಗಂಗಾವತಿ ತಾಲೂಕಿನ ಸಾಣಾಪುರದ ಅಂಜಲಿ (18) ಹಾಗೂ ಕೊಪ್ಪಳ ತಾಲೂಕಿನ ಹೊಸಲಿಂಗಾಪುರದ ಪ್ರವೀಣ (18) ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೊಪ್ಪಳ