ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಬಂದ ಹಣವನ್ನು ಕೂಡಿಟ್ಟಿದ್ದ ಮಹಿಳೆಯೊಬ್ಬರು, ಆ ಹಣದಲ್ಲಿ ತಮ್ಮ ಗ್ರಾಮದ ರಸ್ತೆ ದುರಸ್ತಿ ಮಾಡಿಸಿದ್ದಾರೆ. ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ....
ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಎರಡು ಕುಟುಂಬಗಳ ಮಧ್ಯೆ ಆಸ್ತಿ ವಿಚಾರವಾಗಿ ಜಗಳ ನಡೆದಿದ್ದು, ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಪಟ್ಟಣದ ಹಳೆ ಬಸ್ ನಿಲ್ದಾಣದ ಬೇಕರಿ ಮುಂದೆ...
ಕೊಪ್ಪಳ ಜಿಲ್ಲೆಯ ಜನತೆಯ ಬದುಕು ಒಂದಲ್ಲ ಒಂದು ರೀತಿ ಸಂಕಷ್ಟದಲ್ಲೇ ಕಳೆಯುತ್ತಿದೆ. ಯುವಕರ ಬದುಕು ಹೋರಾಟದಲ್ಲೇ ಸವೆಯುತ್ತಿದೆ. ಇಲ್ಲಿನ ಜನ ಸುಮಾರು 20 ವರ್ಷಗಳಿಂದ ನಿರಂತರವಾಗಿ ಬಲ್ಡೋಟಾ ಸೇರಿದಂತೆ ಹೊಗೆ ಸೂಸುವ ಧೂಳಿನ...
ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಗಂಗಾವತಿಯ ಮುರಾರಿ ನಗರದಲ್ಲಿ ನಡೆದಿದೆ.
ಲಕ್ಷ್ಮಿ (34) ಮೃತಪಟ್ಟ ಮಹಿಳೆ. ಪತಿ ಭೀಮೇಶ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಗುರುವಾರ ರಾತ್ರಿ ಪತಿ ಮತ್ತು ಪತ್ನಿ...
ಕೊಪ್ಪಳ ʼಮಾವು ಮೇಳʼ ಸಮಾರೋಪ ಸಮಾರಂಭಕ್ಕೆ ತೆರೆ ನೀಡಿದ್ದು, ಸಮಾರೋಪದ ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಭಾಗಿಯಾಗಿ ರೈತರಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು.
ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ...