ಕೊಪ್ಪಳ ಜಿಲ್ಲೆ ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ವಿವಾಹ ಮಾಡಿಕೊಂಡ ದೇವರಾಜ ಹೊಸಕೇರಿ ಸೇರಿದಂತೆ ಆತನ ಹಾಗೂ ಬಾಲಕಿಯ ಪೋಷಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಂಗನವಾಡಿ ಮೇಲ್ವಿಚಾರಕಿ ನೀಡಿದ...
ಕೊಪ್ಪಳದ ಎಐಡಿಎಸ್ಒ ಹಾಗೂ ಎಐಡಿವೈಒ ನೇತೃತ್ವದಲ್ಲಿ ನಗರದ ಆಜಾದ್ ವೃತ್ತದ ಬಳಿ ಮಹಾನ್ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಅವರ 94ನೇ ಹುತಾತ್ಮ ದಿನಾಚರಣೆಯನ್ನು ಆಚರಿಸಿದರು.
ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಮಾತನಾಡಿ, "ಆಜಾದ್ರವರು...
ಫುಲೆ ಅಂಬೇಡ್ಕರ್ ಸೆಂಟರ್ ನಡೆಸುತ್ತಿರುವ ಫಿಲಾಸಫಿ ಮತ್ತು ಇಂಗ್ಲಿಷ್ ಭಾಷಾ ತರಬೇತಿಗೆ ಕೊಪ್ಪಳ ತಾಲೂಕಿನ ವದಗನಾಳ ಗ್ರಾಮದ ಯುವಕ ಶಿವಮೂರ್ತಿ ಆಯ್ಕೆಯಾಗಿದ್ದಾರೆ. ತರಬೇತಿಯು ಯುಪಿಎಸ್ಸಿ ಪರೀಕ್ಷೆಗಳಿಗೆ ಸಹಾಯಕವಾಗಿದೆ.
ಒಂದು ತಿಂಗಳ ವಸತಿ ಕೋರ್ಸ್ ಇದಾಗಿದ್ದು,...
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬರಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಕಾಂಪೌಂಡ್ ಇಲ್ಲದೇ ಪುಂಡ-ಪುಡಾರಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ತಾಲೂಕಿನಲ್ಲಿ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಈ ಶಾಲೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ.
ಪ್ರತಿವರ್ಷ ಗ್ರಾಮದ ವಿದ್ಯಾರ್ಥಿಗಳು...
ಶುಲ್ಕ ಪಾವತಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕೊಪ್ಪಳ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಒತ್ತಾಯಿಸಿದರು.
ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ, ಬಿಕಾಂ, ಬಿಎಸ್ಸಿ ಓದುತ್ತಿರುವ ವಿದ್ಯಾರ್ಥಿಗಳು ಮುಂದಿನ ಸೆಮಿಸ್ಟರ್ಗಳಿಗೆ ಪ್ರವೇಶ...