ಕೊಪ್ಪಳದ ಅಟಲ್ ಬಿಹಾರಿ ವಾಜಪೇಯಿ ಮಹಾವಿದ್ಯಾಲಯ ಕಾಲೇಜಿನ ಪ್ರವೇಶಾತಿ ಶುಲ್ಕವು ಏಕಾಏಕಿ ಹೆಚ್ಚಿಸಿರುವುದರಿಂದ ಆಕ್ರೋಶಗೊಂಡ ಕಾನೂನು ಪದವಿ ವಿದ್ಯಾರ್ಥಿಗಳು, ಶುಲ್ಕ ಕಡಿತಗೊಳಿಸಬೇಕು ಎಂದು ಆಗ್ರಹಿಸಿ ಕಾಲೇಜು ಮುಂಭಾಗ ಪ್ರತಿಭಟಿಸಿದರು.
2023-24ನೇ ಸಾಲಿನಲ್ಲಿದ್ದ ₹22450 ಶುಲ್ಕವನ್ನು,...
ಜಾತಿಯ ಗೋಡೆಗಳನ್ನು ನಮ್ಮೊಳಗೇ ಕಟ್ಟುವ ಬದಲು ಸೇತುವೆಯನ್ನು ಕಟ್ಟುವ ತುರ್ತಾಗಿ ಕೆಲಸ ಆಗಬೇಕಿದೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದರು.
ಕೊಪ್ಪಳನಿಂಗಪ್ಪ, ದಲಿತ ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟದ ವತಿಯಿಂದ ದಲಿತರ ಮೇಲಿನ...
ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಹಾಗೂ ಅಂತರ್ಜಾತಿ ಯುವತಿಯ ವಿಷವುಣಿಸಿ ಹತ್ಯೆ ಮತ್ತು ಇತ್ತೀಚಿಗೆ ಕೊಪ್ಪಳದಲ್ಲಿ ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ 'ಸಂಗನಹಾಲ ಚಲೋ' ಮೊದಲನೆ ದಿನದ...
ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣಕ್ಕೆ ತೆರಳುತ್ತಿದ್ದ ವೇಳೆ ಪಿಡಿಒ ಅಡಿವೆಪ್ಪ ಯಡಿಯಾಪುರ ಎಂಬುವವರು ಮೃತಪಟ್ಟಿರುವ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದ ಪಿಡಿಒ ಅಡಿವೆಪ್ಪ ಯಡಿಯಾಪುರ(32) ಎಂಬುವವರು ಕುಕನೂರು ಸಮೀಪದ...
ಕಾಂಗ್ರೆಸ್ ಮುಖಂಡ, ಲೋಕಸಭಾದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ ಅಕ್ಷಮ್ಯ ಅಪರಾಧವಾಗಿದ್ದು, ಕೂಡಲೇ ದೇಶದ ಜನರಿಗೆ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ...