ಅಂತರ್ಜಲ ಅಭಿವೃದ್ಧಿ ಸಲುವಾಗಿ ಎತ್ತಿನಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 62 ಕೆರೆಗಳಿಗೆ ನೀರು ತುಂಬಿಸುವುದರ ಜೊತೆಗೆ 31 ಕೆರೆಗಳ ಅಭಿವೃದ್ಧಿ ಕಾರ್ಯ ನಡೆಯಲಿದೆ. 2027 ಕ್ಕೆ ಕಾಮಗಾರಿ ಸಂಪೂರ್ಣಗೊಳ್ಳಲಿದೆ ಎಂದು ಗೃಹ...
ಗೊರವನಹಳ್ಳಿ ರಸ್ತೆಗೆ ಸೇತುವೆ ನಿರ್ಮಿಸಲು ಕಾಮಗಾರಿ ಪ್ರಗತಿಯಲ್ಲಿದ್ದು, ಪರ್ಯಾಯವಾಗಿ ನಿರ್ಮಿಸಿದ್ದ ರಸ್ತೆಯೂ ಗುಂಡಿಗಳಿಂದ ಹದಗೆಟ್ಟಿದ್ದು, ಕಲ್ಲು ತುಂಬಿದ ಟ್ರಾಕ್ಟರ್ ಸಿಲುಕಿ ವಾಹನಗಳ ಸಂಚಾರಕ್ಕೆ ಕಿರಿಕಿರಿ ಉಂಟಾಗುತ್ತಿರುವ ಘಟನೆ ಮಂಗಳವಾರ ಜರುಗಿದೆ.
ಕೊರಟಗೆರೆ ತಾಲ್ಲೂಕಿನ ಶ್ರೀ...
ರೈತನ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ದವಸ ಧಾನ್ಯ, ಬಿತ್ತನೆ ಬೀಜ, ರಸಗೊಬ್ಬರ ದಿನಸಿ ಪದಾರ್ಥಗಳು ನಷ್ಟವಾಗಿರುವ ಘಟನೆ ಸಂಭವಿಸಿದೆ.
ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಗ್ರಾಮದ ವಾಸಿಯಾದ ರೈತ ನಾಗರಾಜು, ಗುಡಿಸಲುಗೆ...
ಮಗಳನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ ತಂದೆಗೆ ಆರೋಪಿ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಚಾಕು ಹಾಕಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.
ಕೊರಟಗೆರೆ...
ಬೆಂಗಳೂರು ಬೈಪಾಸ್ ಮಾರ್ಗದಿಂದ ಮಧುಗಿರಿ ಕಡೆಗೆ ಹೊರಟಿದ್ದ ಕಬ್ಬಿಣ ತುಂಬಿದ್ದ ಟ್ರ್ಯಾಕ್ಟರ್ ಬ್ರೇಕ್ ಜಾಮ್ ಆಗಿದ್ದು, ತಿರುವಿನಲ್ಲಿ ಬ್ರೇಕ್ ಹೊಡೆದ ಪರಿಣಾಮ ಟ್ರಾಕ್ಟರ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಕೊರಟಗೆರೆ ಪಟ್ಟಣದ ಹೊರವಲಯದ ಬೈಪಾಸ್ ರಸ್ತೆಯ...