ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಿಂದ ಕಾಣೆಯಾಗಿದ್ದ ಮಹಿಳೆಯ ಮೃತದೇಹವು ಉತ್ತರ ಕನ್ನಡ ಜಿಲ್ಲೆಯ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೇತುವೆಯ ಕೆಳಗೆ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ.
ಪೊಲೀಸರು ನೀಡಿದ ಮಾಹಿತಿ...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆಯ ಸೋಲಾರ್ ಗಾರ್ಡನ್ ಹತ್ತಿರದ ಕಾಲುವೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ತಾಲೂಕಿನ ಮಳಖೇಡ ಗ್ರಾಮದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಭಾಗ್ಯಶ್ರೀ ಚನ್ನವೀರಪ್ಪ(25)...
ಜಿಲ್ಲೆ ಮಸ್ಕಿ ನಗರದ ಠಾಕೂರ ಲೇಔಟ್ ನಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಮಂಜುನಾಥ (32) ಮೃತಪಟ್ಟ ಯುವಕ ಎಂದು ಹೇಳಲಾಗಿದೆ.ಮಸ್ಕಿ ತಾಲ್ಲೂಕು ಮೆದಕಿನಾಳ ಗ್ರಾಮದಲ್ಲಿ ರಕ್ತ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.ನಗರದ ಠಾಕೂರ...