ಹಿಂದೂ ಧರ್ಮಕ್ಕೂ ಹಿಂದುತ್ವಕ್ಕೂ ಯಾವುದೇ ಸಂಬಂಧ ಇಲ್ಲ. ಹಿಂದುತ್ವವು ಸಂಘಪರಿವಾರದ ಸುಳ್ಳು, ಹಿಂಸೆಗಳನ್ನು ಒಳಗೊಂಡ ರಾಜಕೀಯ ಅಜೆಂಡಾ ಮಾತ್ರ. ತನ್ನ ರಾಜಕೀಯ ಉದ್ದೇಶವನ್ನು ಸಾಧಿಸಲು ಅದು ಮುಸ್ಲಿಮರನ್ನು ಗುರಿಯಾಗಿಸುತ್ತಿದೆ. ಆ ಮೂಲಕ ಹಿಂದೂಗಳಲ್ಲಿ...
ಪ್ರಿಯಕರನ ಜೊತೆ ಸೇರಿಕೊಂಡು ಪತ್ನಿಯೇ ತನ್ನ ಪತಿಯನ್ನು ಕೊಲೆ ಮಾಡಿರುವ ಘಟನೆ ಜೇವರ್ಗಿ ತಾಲ್ಲೂಕಿನ ಭಾಗೋಡಿ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.
ತಿಪ್ಪಣ್ಣ ಅಲಿಯಾಸ್ ಕುಪೇಂದ್ರ ಮಹಾದೇವ ನೀಲಕಂಠಿ (30) ಕೊಲೆಯಾದ ವ್ಯಕ್ತಿ. ಕುಪೇಂದ್ರ...
ಪತಿಯೊಬ್ಬ ತನ್ನ ತುಂಬು ಗರ್ಭಿಣಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ತಾನೂ ನೇಣಿಗೆ ಶರಣಾಗಿರುವ ಘಟನೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ.
ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ...
ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಚಾಕುವಿನಿಂದ ಇರಿದು ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಶಹಾಬಜಾರ್ ಪ್ರದೇಶದ ಲಂಗೋಟಿ ಪೀರ್ ದರ್ಗಾದ ಸಮೀಪ ನಡೆದಿದೆ.
ಮಂಗಳವಾರ ಬೆಳಿಗ್ಗೆ ಘಟನೆ ಜರುಗಿದ್ದು ರೂಪಾ...
ಪಡಿತರ ಅಂಗಡಿಯಲ್ಲಿ ಘರ್ಷಣೆ ನಡೆದು 19 ವರ್ಷದ ದಲಿತ ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ನಡೆದಿದೆ. ಆತನ ಸಹೋದರನ ಮೇಲೂ ಗುಂಡು ಹಾರಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ...