ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಆರೋಪಿಯು ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಗಿದ್ದು, ಆರೋಪಿ ಮೃತಪಟ್ಟಿದ್ದಾನೆ...
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇನ್ನೋರ್ವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ನಡೆದಿದೆ. ಒಂದು ತಿಂಗಳಲ್ಲೇ ಮೂರನೇ ಅತ್ಯಾಚಾರ ಘಟನೆ ಇದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಭಾನುವಾರ...
ಸಿಂಧನೂರು ತಾಲೂಕಿನಲ್ಲಿ ನಡೆದ ಒಂದೇ ಕುಟುಂಬದ 5 ಜನರ ಕೊಲೆ ಹಾಗೂ ಇಬ್ಬರ ಮೇಲೆ ಕೊಲೆ ಯತ್ನ ಪ್ರಕರಣ ಸಂಬಂಧ ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ರಾಯಚೂರು ಜಿಲ್ಲಾ 3ನೇ ಹೆಚ್ಚುವರಿ ಮತ್ತು ಸೆಷನ್ಸ್...
ಸಹೋದರಿಯನ್ನು ಚುಡಾಯಿಸಿದ ಮತ್ತು ಹಳೆಯ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸಂಚು ರೂಪಿಸಿ ಮೊಹಮ್ಮದ್ ಜಾವಿದ್ ಎನ್ನುವ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಂದ ಘಟನೆ ಎಪ್ರಿಲ್ 2ರಂದು ನೆಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿತರನ್ನು...
ಮಾದಕ ವಸ್ತುಗಳು ಅಪ್ರಾಪ್ತರು, ಯುವಕರ ಕೈಗೆ ಸುಲಭವಾಗಿ ಸಿಗುತ್ತಿದ್ದು, ಸೇವಿಸಿದವರು ಕೊಲೆ, ದರೋಡೆ ಮಾಡುವುದು, ಜನರಿಗೆ ತೊಂದರೆ ನೀಡುವುದನ್ನು ಮಾಡುತ್ತಿದ್ದು, ಅಂತಹ ಮಾದಕ ವಸ್ತು ಸಾಗಾಟ, ಮಾರಾಟ, ಬಳಕೆ ಮಾಡುವವರ ವಿರುದ್ಧ ಕಾನೂನಾತ್ಮಕ...