ಕಳೆದ ವಾರ ಮಹಾ ಶಿವರಾತ್ರಿಯ ದಿನ ಕುಖ್ಯಾತ ರೌಡಿಶೀಟರ್ ಕಾಟನ್‌ಪೇಟೆ ಶಿವ ಅಲಿಯಾಸ್ ವರ್ತೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆ ಪೊಲೀಸರು ಸದ್ಯ ಆರು ಜನರನ್ನು ಬಂಧಿಸಿದ್ದಾರೆ.
35 ವರ್ಷದ...
ಮಾರ್ಚ್ 8ರಂದು ಶಿವರಾತ್ರಿ ಇದ್ದ ಹಿನ್ನೆಲೆ, ನಗರದ ಜನರು ಸಂಭ್ರಮ, ಸಡಗರದಿಂದ ಹಬ್ಬ ಆಚರಣೆ ಮಾಡಿದರು. ಆದರೆ, ದೇವಸ್ಥಾನವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವಾಗ ದೇಹ ತಾಗಿತು ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ...
ಜಮೀನಿನ ವಿಷಯದಲ್ಲಿ ಹಲವು ವರ್ಷಗಳಿಂದ ಬೆಳೆದಿದ್ದ ವೈಷಮ್ಯ ಕೊಲೆಯಲ್ಲಿ ಅಂತ್ಯವಾದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಶುಕ್ರವಾರ ರಂದು ನಡೆದಿದೆ.
ನರಸಿಂಹುಲು ಜಲ್ಲ (52) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಗುರುಮಠಕಲ್ ತಾಲೂಕಿನ ಚಂಡರಕಿ...
ಒಂಬತ್ತು ವರ್ಷದ ಬಾಲಕಿಯನ್ನು ಕಾಮ ಪಿಪಾಸುಗಳು ಅಪಹರಿಸಿ, ಅತ್ಯಾಚಾರಗೈದು ಆಕೆಯನ್ನು ಕೊಲೆ ಮಾಡಿ ಚರಂಡಿಯಲ್ಲಿ ಎಸೆದ ದಾರುಣ ಘಟನೆ ಪುದುಚೇರಿಯ ಸೊಲೈ ನಗರದಲ್ಲಿ ನಡೆದಿದೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
"ಐದನೇಯ ತರಗತಿಯಲ್ಲಿ...
ಚಿನ್ನಾಭರಣಕ್ಕಾಗಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. ಕೊಲೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಒಂದು ವಾರದ ಹಿಂದೆ ಮಹಿಳೆಯ ಕೊಲೆ ನಡೆದಿದೆ. ಯಾವುದೇ...