ಶಿವಮೊಗ್ಗ ಗಲಾಟೆ | ಜನಸಾಮಾನ್ಯರು ಏನಂತಾರೆ? ಇಲ್ಲಿದೆ ʼಈ ದಿನ.ಕಾಮ್‌ʼನ ಪ್ರತ್ಯಕ್ಷ ವರದಿ

ಶಿವಮೊಗ್ಗ ನಗರದ ಅಂಚಿನಲ್ಲಿರುವ ಶಾಂತಿನಗರ ಅರ್ಥಾತ್ ರಾಗಿಗುಡ್ಡ ಈಗ ಮಾಧ್ಯಮಗಳ ಕೇಂದ್ರಬಿಂದುವಾಗಿದೆ. ಮಾಧ್ಯಮಗಳ ವರದಿ ಹುಟ್ಟು ಹಾಕಿರುವ ಭಯದಿಂದಾಗಿ ಈ ಭಾಗದ ಜನರು ಆತಂಕಿತರಾಗಿದ್ದಾರೆ. ರಾಗಿಗುಡ್ಡದಾಚೆಗೆ ಶಿವಮೊಗ್ಗೆಯ ಇತರ ಭಾಗಗಳು ಎಂದಿನಂತೆ ಶಾಂತವಾಗಿದೆ....

ಔರಂಗಜೇಬ ನೆಪ ಮಾತ್ರ ; ಈದ್ ಮಿಲಾದ್‌ಗೆ ಟಾರ್ಗೆಟ್‌ಗೆಂದೇ ಈ ದ್ವಾರ ಹಾಕಲಾಗಿತ್ತಾ? ಇಲ್ಲಿದೆ ವಿವರ

ಶಿವಮೊಗ್ಗ ಬಸ್ ನಿಲ್ದಾಣದ ಎದುರು ʼಜ್ಞಾನವ್ಯಾಪಿ ಶಿವನ ಮಹಾದ್ವಾರʼವನ್ನು ನಿರ್ಮಿಸಲಾಗಿದೆ. ಜ್ಞಾನವ್ಯಾಪಿ ಶಿವಲಿಂಗ ವಿವಾದ ಆಗಿರುವುದು ಉತ್ತರ ಪ್ರದೇಶದಲ್ಲಿ..! ಅದಕ್ಕೂ ಶಿವಮೊಗ್ಗಕ್ಕೂ ಏನು ಸಂಬಂಧ? ಜ್ಞಾನವ್ಯಾಪಿ ಮಸೀದಿಯನ್ನು ಗಣೇಶೋತ್ಸವ ಮೆರವಣಿಗೆಯಲ್ಲಿ ಯಾಕೆ ನೆನಪಿಸಬೇಕಿತ್ತು? ಈದ್...

ಕೇಸರಿ-ಹಸಿರು ಗುಂಪುಗಳು; ಜಾತ್ಯತೀತ ಪರಂಪರೆಯ ನಡುವೆ ಸೀಳು ಮೂಡಿಸುವ ಸಮಾನಾಂತರ ಹಳಿಗಳು

ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದ ಡಿಜೆಹಳ್ಳಿ ಪ್ರಕರಣವು ಪ್ರವಾದಿ ಅವರ ವಿರುದ್ಧ ಮಾನಹಾನಿಕರವಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆಯಲಾಗಿತ್ತು ಎನ್ನುವುದರ ವಿರುದ್ಧ ಹುಟ್ಟಿಕೊಂಡಂತಹ ಬೆಂಕಿಯಾಗಿತ್ತು. ಆಗ ಜೈಲು ಸೇರಿಕೊಂಡ ಹುಡುಗರಲ್ಲಿ ಅಪರಾಧಿಗಳು...

ಕೋಮುಗಲಭೆಗೆ ಶಿವಮೊಗ್ಗದ ರಾಗಿಗುಡ್ಡವನ್ನೇ ಯಾಕೆ ಆಯ್ಕೆ ಮಾಡಲಾಯಿತು ?

ಈಗ ರಾಗಿಗುಡ್ಡವನ್ನೇ ಕೋಮುವಾದಿಗಳು ಟಾರ್ಗೆಟ್ ಮಾಡಿರುವುದರ ಹಿಂದೆ ಧಾರ್ಮಿಕ ಮತ್ತು ಭೂಮಾಫಿಯಾ ಇದೆ. ಪ್ರಕೃತಿ ಸೌಂದರ್ಯದ ಸ್ವರ್ಗವಾಗಿರುವ ರಾಗಿಗುಡ್ಡ ಭೂ ಅತಿಕ್ರಮಣಕಾರರಿಗೂ ಸ್ವರ್ಗವಾಗಿದೆ. ಒಂದು ಕಡೆಯಲ್ಲಿ ಶ್ರೀಮಂತರು ಭೂಮಿಯನ್ನು ಅತಿಕ್ರಮಣ ಮಾಡುತ್ತಿದ್ದರೆ, ಇನ್ನೊಂದೆಡೆ...

ಮುಸ್ಲಿಮರು ಕ್ರಿಯೆಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ; ʼಸಹಿಸಿಕೊಂಡವನೇ ಗೆಲ್ಲುತ್ತಾನೆʼ ಎನ್ನುವ ಸತ್ಯವನ್ನು ಅರಿಯಬೇಕು

ಶಿವಮೊಗ್ಗ ನಗರದಲ್ಲಿ ಈದ್‌ ಮಿಲಾದ್‌ ಸಂದರ್ಭದಲ್ಲಿ ನಡೆದ ಗಲಾಟೆ ಹಿಂದಿರುವ ಶಕ್ತಿಯನ್ನು ಅರ್ಥಮಾಡಿಕೊಳ್ಳಬೇಕು. ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿದೆ. ಅದಕ್ಕೆ ಪ್ರತಿಯಾಗಿ ಕಲ್ಲು ತೂರುವುದು ಜಾಣ ನಡೆಯಲ್ಲ. ಆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಮುಗಲಭೆ