ಗುಂಪೊಂದು ಅಡ್ಡಗಟ್ಟಿ ಹೆಸರು ಮತ್ತು ಧರ್ಮವನ್ನು ಕೇಳಿದ ನಂತರ ನಡೆದ ಭೀಕರ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮುಸ್ಲಿಂ ಸಮುದಾಯದ ಬಟ್ಟೆ ವ್ಯಾಪಾರಿಯೊಬ್ಬರು ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟಿರುವ ಘಟನೆ ಬಿಹಾರದ ನವಾಡ...
ಮಾಧ್ಯಮಗಳು, ರಾಜಕಾರಣಿಗಳು, ಮತೀಯವಾದಿ ರಾಜಕೀಯ ಪಕ್ಷಗಳ ಬೆಂಬಲಿಗರು ಮಾಡುವ ದ್ವೇಷದ ಅಭಿಯಾನವು ಉಂಟುಮಾಡುವ ದುರಂತಗಳ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕಿದೆ
ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆಯ ಬಳಿ ಬಾಂಬ್ ಸ್ಫೋಟ ಸಂಭವಿಸಿ ಹನ್ನೆರಡು ಮಂದಿ ಮೃತಪಟ್ಟ...
ಸ್ವತಂತ್ರವಾಗಿ ಅಧಿಕಾರ ಹಿಡಿಯಬೇಕಾದರೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ನೆಲೆಕಂಡುಕೊಳ್ಳಲೇಬೇಕು. ಅದಕ್ಕಾಗಿ ಮಂಡ್ಯವನ್ನು ಕೋಮು ಪ್ರಯೋಗಶಾಲೆಯನ್ನಾಗಿ ಆಯ್ದುಕೊಂಡಿದ್ದಾರೆ. ಕುಮಾರಸ್ವಾಮಿಯವರು ಬಿಜೆಪಿ ಜೊತೆ ಹೋದ ಮೇಲೆ ತುಪ್ಪ ಜಾರಿ, ರೊಟ್ಟಿಗೆ ಬಿದ್ದಂತಾಗಿದೆ.
ಮಂಡ್ಯ ಜಿಲ್ಲೆಯು ಕಳೆದ...
ಬಿಜೆಪಿಯ ಕೋಮು ರಾಜಕಾರಣವನ್ನು ಅರ್ಥ ಮಾಡಿಕೊಳ್ಳದ ಜೆಡಿಎಸ್, ಈ ಕ್ಷಣದ ಲಾಭಕ್ಕಾಗಿ ಬಿಜೆಪಿ ಜೊತೆ ನಿಂತಿದೆ. ಬಿಜೆಪಿಯ ಕೋಮು ರಾಜಕಾರಣಕ್ಕೆ ತನ್ನ ಕಾರ್ಯಕರ್ತರನ್ನು ಕಾಲಾಳುಗಳಾಗಿ ಕಳಿಸುತ್ತಿದೆ. ತನ್ನ ಗುಂಡಿಯನ್ನು ತಾನೇ ತೋಡಿಕೊಳ್ಳುತ್ತಿದೆ.
ಸೋಮವಾರ, ಮಂಡ್ಯ...
ಕೋಮುವಾದಿ ಗುಂಪೊಂದು 21 ವರ್ಷದ ಯುವಕನನ್ನು ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಜಾಮನೇರ್ ಪ್ರದೇಶದಲ್ಲಿ ನಡೆದಿದೆ. ಅದೂ, ಘಟನೆಯು ಪೊಲೀಸ್ ಠಾಣೆಯಿಂದ ಕೆಲವೇ ಮೀಟರ್ ದೂರದಲ್ಲಿ ಕೃತ್ಯ ನಡೆದಿದ್ದು, ಕಾನೂನು-ಸುವ್ಯವಸ್ಥೆಯ ಬಗ್ಗೆ...