ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ವರ್ಗಾ ಅಟ್ಯಾಚ್ಮೆಂಟ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಒತ್ತಾಯಿಸಿ ಕಾರ್ಖಾನೆಯ ಕಾರ್ಮಿಕರು, ಸಿಐಟಿಯು ಮುಖಂಡರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮಾಲೂರು ಕೈಗಾರಿಕಾ...
ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸಬೇಕೆಂದು ನಿರಂತರವಾಗಿ ಹೋರಾಟಗಳನ್ನು ನಡೆಸುತ್ತಿದ್ದರೂ ಕೂಡ ಆಳುವ ಸರ್ಕಾರಗಳು ಗ್ರಾಮ ಪಂಚಾಯಿತಿ ನೌಕರರನ್ನು ನಿರ್ಲಕ್ಷಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜುಲೈ 28ರಂದು ಕೋಲಾರ ಜಿಲ್ಲಾ ಪಂಚಾಯತ್ ಎದುರು ಬೃಹತ್...
ಕಣ್ಣಿನ ಆರೋಗ್ಯ ದೃಷ್ಟಿಯಿಂದ ಪ್ರತಿಯೊಬ್ಬರೂ ಕನಿಷ್ಠ ಆರು ತಿಂಗಳಿಗೆ ಒಮ್ಮೆಯಾದರೂ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳುವಂತೆ ಹಿರಿಯ ಪತ್ರಕರ್ತರು ಹಾಗೂ ಪ್ರಜಾವಾಣಿ ಪತ್ರಿಕೆಯ ಕೋಲಾರ ಜಿಲ್ಲಾ ವರದಿಗಾರ ಓಂಕಾರ್ ಮೂರ್ತಿ ತಿಳಿಸಿದರು.
ನಗರದ ಕ್ಲಾಕ್ ಟವರ್...
ಮುಳಬಾಗಿಲು ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿಗೆ ವಾರ್ಡನ್ ತಮ್ಮ ಸೊಂಟದ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆಂದು ವಿದ್ಯಾರ್ಥಿ ತಾಯಿ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ವಾರ್ಡನ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ತಮ್ಮ...
ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ, ಬಿಜೆಪಿ ಅಧಿಕಾರಕ್ಕೆ ಬಂದರೂ ಯಾವುದೇ ಅಭಿವೃದ್ಧಿ ಕೆಲಸಗಳು ಮಾಡಲ್ಲ. ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಮಾತ್ರ ಬೆಂಬಲಿಸುವಂತೆ ಶಾಸಕ ಕೊತ್ತೂರು ಮಂಜುನಾಥ್ ಮನವಿ ಮಾಡಿದರು.
ಕೋಲಾರ ತಾಲೂಕಿನ...