ಕೋಲಾರ | ಜಿಲ್ಲಾ ಪತ್ರಕರ್ತರ ಕಲ್ಯಾಣನಿಧಿಗೆ ಸಿಎಂ ಸಿದ್ದರಾಮಯ್ಯ 25 ಲಕ್ಷ ರೂ. ಬಿಡುಗಡೆ

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ ಎಂದು ಕರ್ನಾಟಕ ಕಾರ್ಯನಿರತ...

ಕೋಲಾರ | ಫೆ.15ರಂದು ಅರಿವು ಭಾರತ ಸಮಾಜ ಸುಧಾರಣೆಯ ದಶಮಾನೋತ್ಸವ ಕಾರ್ಯಕ್ರಮ

ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಫೆ.15ರ ಶನಿವಾರ ಅರಿವು ಭಾರತ ಸಮಾಜ ಸುಧಾರಣೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗಮೋಹನದಾಸ್‌ ಅವರು ಬೆಳಗ್ಗೆ 10ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಲೋಕೋಪಯೋಗಿ ಇಲಾಖೆ...

ಕೋಲಾರ | ಸಂವಿಧಾನದ ಆಶಯ ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ; ಡಾ.ರಾಜಣ್ಣ

ಸಂವಿಧಾನ ಆಶಯ ಸರ್ವರಿಗೂ ಧಕ್ಕಿದೆ. ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ ಎಂದು ಬೆಂಗಳೂರು ಉತ್ತರ ವಿವಿ ಸಮಾಜ ಕಾರ್ಯ ಅಧ್ಯಯನ ವಿಭಾಗದ ಉಪನ್ಯಾಸಕ ಡಾ.ಜಿ.ರಾಜಣ್ಣ ಅಭಿಪ್ರಾಯಪಟ್ಟರು. ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ...

ಕೋಲಾರ | 394 ಕೆಜಿ ಗಾಂಜಾ ವಶ; ಶಾಲೆ, ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ

ನ್ಯಾಯಾಲಯದ ಅನುಮತಿ ಮೇರೆಗೆ ಕೇಂದ್ರ ವಲಯ ವ್ಯಾಪ್ತಿಯ ಆರು ವಲಯಗಳಲ್ಲಿ ವಶಪಡಿಸಿಕೊಂಡ 394 ಕೆಜಿ ಗಾಂಜಾವನ್ನು ನಾಶಪಡಿಸಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಲಾಭುರಾಮ್ ತಿಳಿಸಿದ್ದಾರೆ. "ಕೋಲಾರ ಜಿಲ್ಲೆಯಲ್ಲಿ 97.624 ಕೆಜಿ, ಕೆಜಿಎಫ್‌ನಲ್ಲಿ 83.45...

ಕೋಲಾರ | ದಲಿತ ಹೋರಾಟಗಾರ ಕೊಮ್ಮಣ್ಣ ಎಂ ನಿಧನ

ದಲಿತ ಚಳವಳಿಯ ಮುಂಚೂಣಿ ಹೋರಾಟಗಾರರಾದ ಕೊಮ್ಮಣ್ಣ ಎಂ ಬುಧವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ. ದಲಿತ ಚಳವಳಿಗಳಲ್ಲಿ ಮುಂಚೂಣಿ ನಾಯಕರಾಗಿದ್ದ ಕೊಮ್ಮಣ್ಣ ಅವರು, ಹಲವು ತಿಂಗಳಿಂದ ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಲಾರ