ಪ. ಬಂಗಾಳ | ಪ್ರತಿ ಜಿಲ್ಲೆಯಲ್ಲೂ ಎಸ್‌ಐಆರ್ ದಾಖಲೆಗಳ ಮೇಲ್ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚಿಸಿದ ಕೋಲ್ಕತ್ತಾ ಹೈಕೋರ್ಟ್

ಪಶ್ಚಿಮ ಬಂಗಾಳದಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆಯನ್ನು ಮೇಲ್ವಿಚಾರಣೆ ಮಾಡಲು ಕೋಲ್ಕತ್ತಾ ಹೈಕೋರ್ಟ್ ಭಾನುವಾರ ಪಶ್ಚಿಮ ಬಂಗಾಳದ ಪ್ರತಿಯೊಂದು ಜಿಲ್ಲೆಯಲ್ಲಿ ಜಿಲ್ಲಾ ನ್ಯಾಯಾಧೀಶರು,...

ಸ್ತನಗಳನ್ನು ಮುಟ್ಟುವ ಪ್ರಯತ್ನ ‘ತೀವ್ರ ಲೈಂಗಿಕ ದೌರ್ಜನ್ಯ’ ಅದು ಅತ್ಯಾಚಾರವಲ್ಲ: ಕೋಲ್ಕತ್ತಾ ಹೈಕೋರ್ಟ್‌

ಸ್ತನಗಳನ್ನು ಮುಟ್ಟುವ ಪ್ರಯತ್ನ 'ತೀವ್ರ ಲೈಂಗಿಕ ದೌರ್ಜನ್ಯ' ಆಗುತ್ತದೆ, ಅದು ಅತ್ಯಾಚಾರವಾಗಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಹೇಳಿದೆ. ಹಾಗೆಯೇ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಆರೋಪಿಯನ್ನು ದೋಷಿ ಎಂದು ಘೋಷಿಸಿ...

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ | ರೋಗಿಗಳನ್ನು ಶಿಫ್ಟ್ ಮಾಡಿ, ಆಸ್ಪತ್ರೆಯನ್ನು ಮುಚ್ಚಿ; ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಯ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣದ ಬಗ್ಗೆ ಕೋಲ್ಕತ್ತಾ ಹೈಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ವೈದ್ಯರಿಗೆ ಸುರಕ್ಷಿತ ಕೆಲಸದ ವಾತಾವರಣವನ್ನು ಒದಗಿಸಲಾಗದ ಸರ್ಕಾರದ ಸಾಮರ್ಥ್ಯವನ್ನು ಪ್ರಶ್ನಿಸಿದೆ....

ಪಶ್ಚಿಮ ಬಂಗಾಳ | ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಸಿಬಿಐ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಕೂಡಲೇ ಎಲ್ಲಾ ದಾಖಲೆಗಳನ್ನು ಸಿಬಿಐಗೆ ಒಪ್ಪಿಸುವಂತೆ ಕೋರ್ಟ್ ಸೂಚಿಸಿದೆ. ವೈದ್ಯೆಯ ಅತ್ಯಾಚಾರ...

ಸಂದೇಶ್‌ಖಾಲಿ ಪ್ರಕರಣ | ಸಿಬಿಐ ತನಿಖೆಗೆ ಹಸ್ತಾಂತರಿಸಲು ಕಲ್ಕತ್ತಾ ಹೈಕೋರ್ಟ್ ಆದೇಶ

ತೃಣಮೂಲ ಕಾಂಗ್ರೆಸ್‌ನ ಮಾಜಿ ನಾಯಕ ಶೇಖ್ ಷಹಜಹಾನ್ ಅವರ ಮನೆ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮೇಲೆ ನಡೆದಿದ್ದ ಹಲ್ಲೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕೋಲ್ಕತ್ತಾ ಹೈಕೋರ್ಟ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋಲ್ಕತ್ತಾ ಹೈಕೋರ್ಟ್