ರಾಜ್ಯದಲ್ಲಿ ಶುಕ್ರವಾರ 78 ಜನರಿಗೆ ಕೊರೋನಾ ಸೋಂಕು ದೃಢ: ಓರ್ವ ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ಶುಕ್ರವಾರ 78 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಹೊಸದಾಗಿ 68 ಜನರಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ...

ಕೋವಿಡ್ ನಿಯಂತ್ರಣ ಕುರಿತು ಸಚಿವ ಸಂಪುಟದ ಉಪಸಮಿತಿ ರಚಿಸಿದ ಸರ್ಕಾರ

ರಾಜ್ಯದಲ್ಲಿ ಕೋವಿಡ್ ರೂಪಾಂತರಿ ತಳಿ ಜೆಎನ್‌1 ಬಗ್ಗೆ ಹಲವು ಕಡೆ ವರದಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ಆ ಕುರಿತು ಪರಾಮರ್ಶಿಸಲು ರಾಜ್ಯ ಸರ್ಕಾರ ಸಂಪುಟದ ಉಪಸಮಿತಿಯನ್ನು ರಚಿಸಿ,...

ಬೆಂಗಳೂರು | ಕೋವಿಡ್‌ ಶವ ಸಂಸ್ಕಾರಕ್ಕೆ 4 ಚಿತಾಗಾರ ಮೀಸಲಿಟ್ಟ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಈ ಹಿಂದೆ ಕೋವಿಡ್ ಸೋಂಕಿನಿಂದ ಸಾವಿರಾರು ಜನ ಸಾವನ್ನಪ್ಪಿದ್ದರು. ಈ ವೇಳೆ, ಮೃತಪಟ್ಟವರನ್ನು ಅಂತ್ಯಸಂಸ್ಕಾರ ಮಾಡಲು ಚಿತಾಗಾರದ ಸಮಸ್ಯೆ...

ಕೊರೊನಾ ಎದುರಿಸಲು ಹುಬ್ಬಳ್ಳಿ ಕಿಮ್ಸ್ ಸಿದ್ಧ; ಸೋಂಕಿತರಿಗಾಗಿ 100 ಬೆಡ್ ಮೀಸಲು

ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೊಂಕಿತರು ಪತ್ತೆಯಾಗಿದ್ದು, ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮದ ಸುತ್ತೋಲೆ ಹೊರಡಿಸಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದು, ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ...

ಕೋವಿಡ್‌ | ಟಿವಿಗಳು ಅನಗತ್ಯ ಭಯ ಸೃಷ್ಟಿಸುವುದು ಬೇಡ; ಆತಂಕ ಪಡುವ ಸಂದರ್ಭ ಬಂದಿಲ್ಲ: ಸಿದ್ದರಾಮಯ್ಯ

ಕೋವಿಡ್‌ ಪರಿಸ್ಥಿತಿಯನ್ನು over play ಮಾಡಬೇಡಿ. ಮಾಧ್ಯಮದವರು, ಟಿವಿ ಚಾನಲ್‌ನವರು ಅನಗತ್ಯ ಪ್ಯಾನಿಕ್ ಸೃಷ್ಟಿಸಬಾರದು. ಆತಂಕ ಪಡಬೇಕಾದ ಸಂದರ್ಭವೇ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೋವಿಡ್