ಅಮೆರಿಕದ ಬರ್ಕ್ ಲೇಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಫೆಬ್ರವರಿ 9ರಿಂದ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಸಾಕೇತ್ ಶ್ರೀನಿವಾಸಯ್ಯ ಕೊನೆಯದಾಗಿ ಬರ್ಕ್ ಲೇಯಲ್ಲಿರುವ ಅಂಝಾ ಕೆರೆಯ ಬಳಿ...
ಕ್ಯಾಲಿಫೋರ್ನಿಯಾದ ಸ್ಟಾಕ್ಟನ್ನಲ್ಲಿರುವ ಬ್ಯಾಂಕ್ವೆಟ್ ಹಾಲ್ವೊಂದರಲ್ಲಿ ಶನಿವಾರ ನಡೆದ ಬರ್ತಡೇ ಪಾರ್ಟಿಯಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
“ಮಗುವಿನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು ನಾಲ್ವರು ಸಾವನ್ನಪ್ಪಿದ್ದಾರೆ....
ಇಸ್ರೇಲ್ನ ಅಮಾನುಷ ದಾಳಿಗೆ ತುತ್ತಾಗಿರುವ ಗಾಜಾದ ಪರ ನಿಲುವಿನ ಸಾಮಾಜಿಕ ಜಾಲತಾಣ ಪೋಸ್ಟ್ ಗಳಿಗಾಗಿ ಅಮೆರಿಕೆಯ ಕ್ಯಾಲಿಫೋರ್ನಿಯ ವಿಶ್ವವಿದ್ಯಾಲಯದ ಮೆಡಿಸಿನ್ ಪ್ರೊಫೆಸರ್ ರೂಪಾ ಮರ್ಯ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಅಮಾನತಿನ ಕ್ರಮದಿಂದ ತಮ್ಮ ವಾಕ್...
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಉಂಟಾಗಿರುವ ಭೀಕರ ಕಾಡ್ಗಿಚ್ಚಿಗೆ ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಬೆಂಕಿಯ ಅನಾಹುತದಲ್ಲಿ 1 ಸಾವಿರಕ್ಕೂ ಹೆಚ್ಚು ಕಟ್ಟಡಗಳು ಹಾನಿಯಾಗಿವೆ. ಸುಮಾರು ಅರಣ್ಯ ಸಮೀಪವಿರುವ 70 ಸಾವಿರ ಜನರನ್ನು ಸ್ಥಳದಿಂದ ಸ್ಥಳಾಂತರಿಸಲಾಗಿದೆ....
ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚಿ ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೆಲಿಕಾಪ್ಟರ್ ಮೂಲಕ ನೀರನ್ನು ಸುರಿಯುತ್ತಿದ್ದಾರೆ. ಬೆಂಕಿ ವಸತಿ ಪ್ರದೇಶ, ಮನೆಗಳಿಗೆ ಪಸರಿಸದಂತೆ ತಡೆದಿದ್ದಾರೆ. ಆದರೆ, ಕಾಡ್ಗಿಚ್ಚಿನಿಂದಾಗಿ ರಾಜ್ಯದಲ್ಲಿ ಶಾಖವು ತೀವ್ರವಾಗಿ...