Ind – SA T20 | ಒಂದೇ ಪಂದ್ಯದಲ್ಲಿ ಬುಮ್ರಾ, ಪಾಂಡ್ಯ, ಅರ್ಷದೀಪ್‌ ದಾಖಲೆ

ಕಟಕ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 175 ರನ್‌ ಸೇರಿಸಿತು. ಈ ವೇಳೆ ಹಾರ್ದಿಕ್ ಪಾಂಡ್ಯ 28 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಸಹಾಯದಿಂದ...

IND – SA T20 | ಹಾರ್ದಿಕ್‌ ಪಾಂಡ್ಯ ಸ್ಫೋಟಕ ಅರ್ಧ ಶತಕ; ದಕ್ಷಿಣ ಆಫ್ರಿಕಾಕ್ಕೆ 176 ರನ್ ಗುರಿ

ದಕ್ಷಿಣ ಆಫ್ರಿಕಾ ವಿರುದ್ಧ ಕಟಕ್‌ನಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳ ತಂಡಕ್ಕೆ 176 ರನ್‌ ಗುರಿ ನೀಡಿದೆ. ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಫೀಲ್ಡಿಂಗ್ ಆರಿಸಿಕೊಂಡ ನಂತರ ಬ್ಯಾಟಿಂಗ್‌ಗೆ...

ಬಿ ಕೆ ವೆಂಕಟೇಶ್ ಪ್ರಸಾದ್ ಹೊಸ ಇನಿಂಗ್ಸ್‌ಗೆ ಸಿದ್ಧ: ಕೆಎಸ್‌ಸಿಎ ಸಾಮಾನ್ಯರ ಕೈಗೆಟುಕಲಿ

ಕೆಎಸ್‌ಸಿಎ ಅಧ್ಯಕ್ಷರಾಗಿ, ಅವರು ಕರ್ನಾಟಕ ಕ್ರಿಕೆಟ್‌ನ ಇಡೀ ಭವಿಷ್ಯವನ್ನು ರೂಪಿಸುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಅವರ ನಾಯಕತ್ವದಲ್ಲಿ, ಕರ್ನಾಟಕವು ಭಾರತೀಯ ಕ್ರಿಕೆಟ್‌ಗೆ ಇನ್ನೂ ಹೆಚ್ಚಿನ ಪ್ರತಿಭೆಗಳನ್ನು ನೀಡುವ ಮೂಲಕ, ತನ್ನ ಹಳೆಯ ವೈಭವವನ್ನು...

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ರೋಹಿತ್ ಶರ್ಮಾ

ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಈ ಪಂದ್ಯದಲ್ಲಿ ರೋಹಿತ್ 27 ರನ್​ಗಳ ಗಡಿ ದಾಟುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ...

ಮಿಂಚಿದ ಪ್ರಸಿದ್ಧ್, ಕುಲ್ದೀಪ್; ಭಾರತಕ್ಕೆ 271 ರನ್​ಗಳ ಗುರಿ, ಡಿ ಕಾಕ್ ಶತಕ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಹರಿಣಗಳ ತಂಡ ಟೀಂ ಇಂಡಿಯಾಗೆ 271 ರನ್‌ಗಳ ಗುರಿ ನೀಡಿದೆ. ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕ್ರಿಕೆಟ್