ಮೇಘಾಲಯ | ಕ್ರೈಸ್ತರ ಅಪಹಾಸ್ಯ ಮಾಡಿದ ಬಿಜೆಪಿ ನಾಯಕ ಸುನಿಲ್ ದೇವಧರ್: ದೂರು ದಾಖಲು

ಮೇಘಾಲಯದಲ್ಲಿ ನಡೆದ ಸಭೆಯೊಂದರಲ್ಲಿ ಹಿರಿಯ ಬಿಜೆಪಿ ನಾಯಕ ಸುನಿಲ್ ದೇವಧರ್ ಕ್ರೈಸ್ತರನ್ನು ಮತ್ತು ಯೇಸುಕ್ರಿಸ್ತನನ್ನು ಅಪಹಾಸ್ಯ ಮಾಡಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ಬಿಜೆಪಿ ನಾಯಕರು ಸೇರಿದಂತೆ ಹಲವರು ದೇವಧರ್ ವಿರುದ್ಧ ಪ್ರತಿಭಟನೆ ನಡೆಸಿದ್ದು, ದೂರು...

ಬಹುತ್ವದ ಬುಡಕ್ಕೇ ಕೊಡಲಿಪೆಟ್ಟು: ಸಮಾಜವನ್ನು ಆವರಿಸುತ್ತಿರುವ ಅಸಹಿಷ್ಣುತೆಯ ಕಾರ್ಮೋಡ

ಬಹುತ್ವವೇ ಭಾರತದ ಜೀವಾಳ. ಸರ್ಕಾರಗಳು, ರಾಜಕೀಯ ನಾಯಕರು ಮತ್ತು ಪ್ರತಿಯೊಬ್ಬ ನಾಗರಿಕನೂ ಇಂತಹ ದ್ವೇಷದ ಚಿಂತನೆಗಳನ್ನು ಆರಂಭದಲ್ಲೇ ಚಿವುಟಿ ಹಾಕುವ ಕೆಲಸ ಮಾಡಬೇಕಿದೆ. ದ್ವೇಷದ ಬದಲು ಪ್ರೀತಿ, ಭೇದಭಾವದ ಬದಲು ಸಹಬಾಳ್ವೆಯಷ್ಟೇ ನಮ್ಮ...

ಕೇರಳ ಚುನಾವಣೆ | ಕ್ರೈಸ್ತ ಸಮುದಾಯದ ಮತಗಳು ‘ಗೇಮ್‌ ಚೇಂಜರ್’ ಆಗಬಹುದೇ?

ಕಾಂಗ್ರೆಸ್ ಮೈತ್ರಿಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಹೆಚ್ಚಾಗುತ್ತಿದೆ ಎಂಬ ಆರೋಪಗಳೂ ಇವೆ. ಇದರಿಂದ ಕ್ರೈಸ್ತ ಸಮುದಾಯ ಯುಡಿಎಫ್‌ ಮೇಲೆ ಅಸಮಾಧಾನ ಹೊಂದಿದೆ. ಇದನ್ನು ಎಡಪಕ್ಷಗಳು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಿವೆ. ಇನ್ನೊಂದೆಡೆ ಬಿಜೆಪಿ ಕೋಮು...

ಛತ್ತೀಸ್‌ಗಢ | ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಎರಡು ಕುಟುಂಬಗಳ ಮೇಲೆ ಹಲ್ಲೆ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಕಾರಣಕ್ಕೆ ಎರಡು ಕುಟುಂಗಳ ಮೇಲೆ ಹಲ್ಲೆ ನಡೆಸಿ, ಗ್ರಾಮವನ್ನೇ ತೊರೆಯಲು ಒತ್ತಡ ಹೇರಿದ ಘಟನೆ ಛತ್ತೀಸ್‌ಗಢದ ದಕ್ಷಿಣ ಬಸ್ತಾರ್‌ನ ನಾರಾಯಣಪುರ ಜಿಲ್ಲೆಯಲ್ಲಿ ನಡೆದಿದೆ. ಅಬುಜ್‌ಮಾರ್‌ನ ಇಕ್ನಾರ್ ಗ್ರಾಮದಲ್ಲಿ 18 ಮನೆಗಳಿದ್ದು,...

ಒಡಿಶಾ ಕ್ರೈಸ್ತರ ಮೇಲೆ ಬಜರಂಗದಳದ ದಾದಾಗಿರಿ: ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರೇ ಗುರಿ

ಕುಷ್ಠರೋಗಿಗಳ ಆರೈಕೆ ಮಾಡುತ್ತಿದ್ದ ಗ್ರಹಾಂ ಸ್ಟೈನ್ಸ್ ಮತ್ತು ಅವರ ಇಬ್ಬರು ಪುಟ್ಟ ಮಕ್ಕಳನ್ನು ಜೀವಂತವಾಗಿ ಸುಟ್ಟ ಪ್ರಕರಣದಲ್ಲಿ ದೋಷಿಯಾಗಿರುವ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್‌ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಡೆದ ಹೋರಾಟಕ್ಕೆ ಕೈಜೋಡಿಸಿದವರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕ್ರೈಸ್ತ