ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಸಂಪೂರ್ಣ ಶಿಥಿಲಗೊಂಡ ಪರಿಣಾಮ ವಿದ್ಯಾರ್ಥಿಗಳ ಕಲಿಕೆಗೆ ತೀವ್ರ ತೊಂದರೆಯಾಗುತ್ತಿದ್ದು, ಮಳೆ ಬಂದರೆ ಬಯಲಲ್ಲೇ ಕುಳಿತು ಪಾಠ ಕೇಳಬೇಕಾದ...
ಗಂಗಾವತಿ ಪಟ್ಟಣದಲ್ಲಿ ಅಳವಡಿಸಲಾದ ಬೀದಿ ದೀಪ ಕಂಬಗಳಿಗೆ ತಿರುಪತಿ ತಿಮ್ಮಪ್ಪ ನಾಮ, ಚಿಹ್ನೆ, ಗಧ ಹಾಗೂ ಬಿಲ್ಲು-ಬಾಣ ಇರುವ ಸಂಕೇತವಿದ್ದು, ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂದು ಎಸ್ಡಿಪಿಐ ಕಾರ್ಯಕರ್ತ ಸಲೀಂ ಆಗ್ರಹಿಸಿದ್ದಾರೆ .
ಗಂಗಾವತಿಯ...
ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು 24 ವರ್ಷದ ನಂತರ ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಗಂಗಾವತಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. 2010 ಮೇ 04ರಂದು ಕೊಪ್ಪಳ ಜಿಲ್ಲಾ...
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಧ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನವನ್ನು ನಿಲ್ಲಿಸಲಾಗಿದೆ. ಇದು ಖಂಡನೀಯ. ಮೊದಲು ನೀಡುತ್ತಿದ್ದ ನಿಯಮವನ್ನೇ ಸರಕಾರ ಮುಂದುವರೆಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟಿಸಿದರು.
ಕೊಪ್ಪಳ ಜಿಲ್ಲೆಯ...
ಔತಣಕೂಟದ ಬಳಿಕ ತಮಾಷೆಗೆಂದು ಹಳಿ ಮೇಲೆ ಮಲಗಿದ್ದಾಗ ರೈಲು ಹರಿದು ಮೂವರು ಯುವಕರು ಸಾವನ್ನಪ್ಪಿದ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೆ ನಿಲ್ದಾಣದ ಸಮೀಪ ಗುರುವಾರ ತಡರಾತ್ರಿ ನಡೆದಿದೆ.
ನಗರದ ಕಿಲ್ಲಾ ಏರಿಯಾದ ಮೌನೇಶ...