ದೆಹಲಿ ಗಣರಾಜ್ಯೋತ್ಸವದಲ್ಲಿ ರಾಜ್ಯದ ಸ್ತಬ್ಧಚಿತ್ರ-‘ಮಿಲೆಟ್ಸ್ ಟು ಮೈಕ್ರೋಚಿಪ್ಸ್’

ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ. ಇದಕ್ಕೂ ಸ್ತಬ್ಧಚಿತ್ರಗಳ ಪರೇಡ್​​​ ಅಭ್ಯಾಸಗಳು ನಡೆಯಲಿದೆ ಎಂದು ಹೇಳಲಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಈ ಪರೇಡ್​​​...

ಗಣರಾಜ್ಯೋತ್ಸವ | ವಿಜಯಪುರ ಜಿಲ್ಲಾ ಮಟ್ಟದ ಕ್ರೀಡಾಪಟುಗಳ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಕ್ರೀಡಾಪಟುಗಳ ಸನ್ಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನಲ್ಲಿ ವೈಯಕ್ತಿಕ ಹಾಗೂ ಗುಂಪು ಕ್ರೀಡಾಕೂಟಗಳಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು...

ಗಣರಾಜ್ಯೋತ್ಸವ ದಿನಕ್ಕೆ ಯೂರೋಪಿಯನ್ ಒಕ್ಕೂಟ ಅಧ್ಯಕ್ಷ ಅತಿಥಿ

ಯೂರೋಪಿಯನ್ ಒಕ್ಕೂಟದ ಅಧ್ಯಕ್ಷ ಆಂಟೋನಿಯಾ ಲೂಯಿಸ್ ಸ್ಯಾಂಟೋಸ್ ಡ ಕೋಸ್ಟಾ ಮತ್ತು ಯೂರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲಿಯೆನ್ ಅವರು ಜನವರಿ 26ರಂದು ನಡೆಯುವ ಭಾರತದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ...

ಮೈಸೂರು | ಕೇಂದ್ರ ಗೃಹಮಂತ್ರಿಗಳ ವಿಶೇಷ ಪದಕಕ್ಕೆ ಭಾಜನರಾದ ಶ್ವೇತಾ

ಮೈಸೂರು ಕರ್ನಾಟಕ ಪೊಲೀಸ್ ಅಕಾಡೆಮಿಯ ಪ್ರಥಮ ದರ್ಜೆ ಸಹಾಯಕಿ ಟಿ. ಪಿ. ಶ್ವೇತಾ ಅವರು ಕೇಂದ್ರ ಗೃಹಮಂತ್ರಿ‌ಗಳ ವಿಶೇಷ ಪದಕಕ್ಕೆ ಭಾಜನರಾಗಿದ್ದಾರೆ. 2020-2021ನೇ ಸಾಲಿನಿಂದ 2022-2023ನೇ ಸಾಲಿನ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ...

ದಾವಣಗೆರೆ | ಸಂವಿಧಾನವೇ ರಾಷ್ಟ್ರದ ಸರ್ವೋಚ್ಚ ಕಾನೂನು: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ಸಂವಿಧಾನವೇ ನಮ್ಮ ರಾಷ್ಟ್ರದ ಸರ್ವೋಚ್ಚ ಕಾನೂನು, ಅದಕ್ಕೆ ಎಲ್ಲರೂ ಗೌರವಿಸಬೇಕು ಮತ್ತು ಅದರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದರು. ದಾವಣಗೆರೆ ಜಿಲ್ಲಾಡಳಿತದ ವತಿಯಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗಣರಾಜ್ಯೋತ್ಸವ