ಜನವರಿ 26- ಭಾರತದ ಸಂವಿಧಾನವನ್ನು ಅಧಿಕೃತವಾಗಿ ಅಂಗೀಕರಿಸಲಾದ ದಿನ. ಇದು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡಿತು. ಈ ಐತಿಹಾಸಿಕ ದಿನವು ಬ್ರಿಟೀಷರ ಕಾಲದ ಸಾಂವಿಧಾನಿಕ ರಾಜಪ್ರಭುತ್ವದಿಂದ ಮುಕ್ತಿ...
ಕೊರೋನಾ 2ನೇ ಅಲೆಯ ವೇಳೆ ಚಾಮರಾಜನಗರದಲ್ಲಿ ನಡೆದಿದ್ದ ಆಮ್ಲಜನಕ ದುರಂತದಲ್ಲಿ ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ಫೆಬ್ರವರಿ 1ರಿಂದ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದ್ದಾರೆ.
ಚಾಮರಾಜನಗರದಲ್ಲಿ ನಡೆದ ಗಣರೋಜ್ಯೋತ್ಸವ...
ತಂತ್ರಜ್ಞಾನ ಸಾಕಷ್ಟು ಮುಂದುವರೆದು ನಾವುಗಳು ಎಷ್ಟೆಲ್ಲ ಸಾಧನೆ ಮಾಡಿದ್ದರೂ, ಸಮಾಜದಲ್ಲಿ ಇಂದಿಗೂ ಹಲವಾರು ಸಾಮಾಜಿಕ ಪಿಡುಗುಗಳು ಜೀವಂತವಾಗಿವೆ. ಇಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಯುವಜನತೆ ಹೋರಾಟ ನಡೆಸಬೇಕಾಗಿದೆ ಎಂದು ದಾವಣಗೆರೆ ಜಿಲ್ಲಾ ಪ್ರಧಾನ...
ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ರಾಜ್ಯ ಸಿದ್ದವಾಗುತ್ತಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಕರ್ನಾಟಕದ ರಾಜ್ಯಪಾಲರು ಧ್ವಜಾರೋಹಣ ಮಾಡಲಿದ್ದಾರೆ....
ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಕೊಪ್ಪಳ ತಾಲೂಕಿನ ಘಟ್ಟಿರಡ್ಡಿಹಾಳ ಗ್ರಾಮದ ರೇಷ್ಮಾ ಬೇಗಂ ವಡ್ಡಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಯೋಗ ಪ್ರದರ್ಶನ ನೀಡಲಿದ್ದಾರೆ.
ರೇಷ್ಮಾ ಬೇಗಂ ವಡ್ಡಟ್ಟಿ ಅವರು ಕಾಮನೂರಿನ...