ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಗದಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ...
ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಚರಿಸುತ್ತಿರುವ 'ಕನ್ನಡ ಸಂಭ್ರಮ-50'ರ ಅಂಗವಾಗಿ ಹಂಪಿಯಿಂದ ಗದಗಕ್ಕೆ ಕನ್ನಡ ಜ್ಯೋತಿ ಆಗಮಿಸಿದೆ. ಕನ್ನಡ ಜ್ಯೋತಿಯನ್ನು ನಗರದ ಐತಿಹಾಸಿಕ ವೀರನಾರಾಯಣ ದೇವಸ್ಥಾನದಲ್ಲಿ...
ಗದಗ ತಾಲೂಕಿನ ಸೊರಟೂರು ಗ್ರಾಮದಲ್ಲಿ ದಲಿತ ವ್ಯಕ್ತಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಮತ್ತು ಜೀವ ಬೆದರಿಕೆ ಖಂಡಿಸಿ ಗದಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ)...
ಮೈಸೂರು ರಾಜ್ಯವು ಕರ್ನಾಟಕವೆಂದು ಮರುನಾಮಕರಣಗೊಂಡು 50 ವರ್ಷಗಳು ಸಂಧಿವೆ. 50ರ ಸಂಭ್ರಮದ ಹಿನ್ನೆಲೆಯಲ್ಲಿ ಗದಗ ನಗರದ ಡಿ. ದೇವರಾಜ ಮಂಟಪದಲ್ಲಿ ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿಲ್ಲಾಡಳಿತ ಆಯೋಜಿಸಿದೆ. ಕಾರ್ಯಕ್ರಮಕ್ಕೆ ಮ್ಯಾಗ್ಸೆಸ್ಸೆ ಪ್ರಶಸ್ತಿ...
ʼಕರ್ನಾಟಕʼ ನಾಮಕರಣ ಹೋರಾಟದಲ್ಲಿ ಗದಗ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ಕವಿಕುಮಾರವ್ಯಾಸರು 14-15ನೇ ಶತಮಾನದಲ್ಲಿಯೇ ತನ್ನ ಮಹಾ ಕಾವ್ಯಕ್ಕೆ ಕರ್ನಾಟಕ ಕಥಾಮಂಜರಿ ಎಂದು ಹೆಸರಿಸಿದ್ದಾರೆ. ಕನ್ನಡ ಭಾಷಿಕರ ಏಕೀಕರಣಕ್ಕೆ ಧೀರ್ಘವಾದ ರೋಚಕ ಇತಿಹಾಸವಿರುವಂತೆ ಕರ್ನಾಟಕ...