ಗಾಜಾ ‘ಶಾಂತಿ ಮಂಡಳಿ’ಗೆ ಸಹಿ ಹಾಕಿದ ಟ್ರಂಪ್

ಅಂತಾರಾಷ್ಟ್ರೀಯ ಸಂಘರ್ಷಗಳನ್ನು ಪರಿಹರಿಸುವ ಸಂಸ್ಥೆ ಎಂದು ಹೇಳಿರುವ "ಶಾಂತಿ ಮಂಡಳಿ" ಎಂದು ಕರೆಯಲ್ಪಡುವ ಚಾರ್ಟರ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ದಾವೋಸ್‌ನಲ್ಲಿ ಇತರ ಸ್ಥಾಪಕ ಸದಸ್ಯರೊಂದಿಗೆ ಸಹಿ ಹಾಕಿದರು. ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆದ...

ಗಾಜಾ ಶಾಂತಿ ಮಂಡಳಿ ಸೇರಲ್ಲ ಎಂದ ಫ್ರಾನ್ಸ್: ವೈನ್ ಮೇಲೆ ಶೇ.200 ತೆರಿಗೆ ಹಾಕುವುದಾಗಿ ಟ್ರಂಪ್ ಬೆದರಿಕೆ

ಗಾಜಾ ಸೇರಿದಂತೆ ಜಾಗತಿಕ ಸಂಘರ್ಷಗಳನ್ನು ಬಗೆಹರಿಸುವ ಉದ್ದೇಶದಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರೂಪಿಸಿರುವ ಮಹತ್ವಾಕಾಂಕ್ಷೆಯ 'ಬೋರ್ಡ್ ಆಫ್ ಪೀಸ್' (ಶಾಂತಿ ಮಂಡಳಿ) ಉಪಕ್ರಮಕ್ಕೆ ಸೇರ್ಪಡೆಯಾಗಲು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ನಿರಾಕರಿಸಿದ್ದಾರೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗಾಜಾ ಶಾಂತಿ ಮಂಡಳಿ