ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರ್ ಪಲ್ಟಿಯಾಗಿ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು ಓರ್ವ ಗಂಭೀರ ಗಾಯಗೊಂಡ ಘಟನೆ ಲಿಂಗಸುಗೂರು ತಾಲ್ಲೂಕಿನ ಅಮರೇಶ್ವರ ಕ್ರಾಸ್‌ನಿಂದ ದೇವರಭೂಪುರ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ನಡೆದಿದೆ.
ಮೃತನನ್ನು ತಿಮ್ಮನಗೌಡ ಶಂಕರಗೌಡ...
ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಸೆಂಟ್ರಲ್ ಶಾಪ್ ನ 28 ಲೆವಲ್ ( ಅಡಿಯಲ್ಲಿ) ಏರ್ ಬ್ಲಾಸ್ಟ್ ಆಗಿ ಕಲ್ಲು ಅದಿರು ಕುಸಿದುಬಿದ್ದು ಇಬ್ಬರು ಕಾರ್ಮಿಕ ಸಿಲುಕಿದ್ದು ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ...
ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡ ಘಟನೆ ಮಸ್ಕಿ ತಾಲ್ಲೂಕಿನ ತಲೇಖಾನ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಿ ಮುದುಕಪ್ಪ (40) ,ಹನುಮಂತಿ ಯಲ್ಲಪ್ಪ (52) ಸಿಡಿಲು ಬಡಿದು ಗಂಭೀರ...
ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ನಗರದ ಬಾಲಕರ ಸರ್ಕಾರಿ ಪ್ರೌಢ ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಮೇಲೆ ವ್ಯಕ್ತಿಯೋರ್ವ ಮಚ್ಚಿನಿಂದ ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.ಚೆನ್ನವೀರಮ್ಮ ಹಲ್ಲೆ ಗೊಳಗಾದ ಮಹಿಳೆ ಎಂದು...
ಅಮವಾಸ್ಯೆ ಹಿನ್ನಲೆಯಲ್ಲಿ ಜಮೀನಿನಲ್ಲಿರುವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮಗ ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕೆ ಗುಡದಿನ್ನಿ ಗ್ರಾಮದಲ್ಲಿ...