ಬಿಜೆಪಿ ಆಡಳಿತದ ಗುಜರಾತ್‌ | ಮೂರು ವರ್ಷದಲ್ಲಿ 16,155 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ

ಗುಜರಾತ್‌ನಲ್ಲಿ 2021ರಿಂದ ಈವರೆಗೆ ಮೂರು ವರ್ಷದಲ್ಲಿ 16,155 ಕೋಟಿ ರೂ. ಮೌಲ್ಯದ 87,607 ಕಿ.ಗ್ರಾಂ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾದಕ ದ್ರವ್ಯ ರಿವಾರ್ಡ್ ನೀತಿ (ಎನ್‌ಆರ್‌ಪಿ) ಅಡಿಯಲ್ಲಿ ಕಾರ್ಯಾಚರಣೆ...

ಬೆಂಗಳೂರಿನ ನಂತರ ಗುಜರಾತ್‌ನಲ್ಲಿ ಪತ್ತೆಯಾದ ಎಚ್‌ಎಂಪಿವಿ ವೈರಸ್

ಕರ್ನಾಟಕದಲ್ಲಿ ಎರಡು ಪ್ರಕರಣಗಳ ವರದಿಯಾದ ನಂತರ ಗುಜರಾತ್‌ನಲ್ಲಿ ಮೊದಲ ಎಚ್‌ಎಂಪಿವಿ ವೈರಸ್‌ ವರದಿಯಾಗಿದೆ. ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನ ಎರಡು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ. ಇದೀಗ ಗುಜರಾತ್‌ನಲ್ಲಿ...

ಇತರ ರಾಜ್ಯಗಳಿಗೆ ಬಂದ ಹೂಡಿಕೆಗಳನ್ನು ಗುಜರಾತಿನಲ್ಲಿ ತಂದು ಸುರಿಯುತ್ತಿದೆ ಮೋದಿ ಸರ್ಕಾರ!

ಮೋದಿಯವರು ಪ್ರಧಾನಿಯಾದಾಗಿನಿಂದ ಅವರ ತವರು ರಾಜ್ಯವಾದ ಗುಜರಾತ್‌ ಕಡೆಗೆ ಹೆಚ್ಚೆಚ್ಚು ಒಲವು ತೋರಿಸಿರುವುದನ್ನು ಅನೇಕರು ಗ್ರಹಿಸಿದ್ದಾರೆ. ಭಾರತದ ಪ್ರಮುಖ ಮಿಲಿಟರಿ ಪ್ರದರ್ಶನ DefExpo ನಂತಹ ಹೈ-ಪ್ರೊಫೈಲ್ ಕಾರ್ಯಕ್ರಮಗಳ ಕಾರ್ಯತಂತ್ರಗಳನ್ನು ಸ್ಥಳಾಂತರ ಮಾಡಿದ್ದನ್ನು ನೋಡಿದರೆ,...

ಗುಜರಾತ್‌ | 5 ವರ್ಷದೊಳಗಿನ 40% ಮಕ್ಕಳು ತೂಕಹೀನ; ನೀತಿ ಆಯೋಗದ ಡೇಟಾ

ಕಳೆದ 10 ವರ್ಷಗಳಿಂದ ಭಾರೀ ಚರ್ಚೆಯಲ್ಲಿರುವ ಹಾಗೂ ದೇಶಕ್ಕೆ ಹೊಸ ಮಾದರಿ (ಗುಜರಾತ್ ಮಾದರಿ) ತಂದುಕೊಡಲಿದೆ ಎಂದೇ ಬಣ್ಣಿಸಲಾಗಿದ್ದ, ಪ್ರಧಾನಿ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ದೇಶದಲ್ಲಿಯೇ ಹೆಚ್ಚಿನ ಮಕ್ಕಳು ತೂಕಹೀನರಾಗಿದ್ದಾರೆ...

ಗುಜರಾತ್ ಚುನಾವಣೆ | ಬಿಜೆಪಿ ₹209 ಕೋಟಿ, ಕಾಂಗ್ರೆಸ್ ₹103 ಕೋಟಿ ಖರ್ಚು ಮಾಡಿವೆ

2022ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 209 ಕೋಟಿ ರೂಪಾಯಿ ಖರ್ಚು ಮಾಡಿದೆ. ಈ ಮೊತ್ತವು ಕಾಂಗ್ರೆಸ್ ಖರ್ಚು ಮಾಡಿದ್ದಕ್ಕಿಂತ ದುಪ್ಪಟ್ಟಿದೆ ಎಂದು ಚುನಾವಣಾ ಆಯೋಗಕ್ಕೆ ಪಕ್ಷಗಳು ಸಲ್ಲಿಸಿದ ವೆಚ್ಚದ ವರದಿಯಲ್ಲಿ ತಿಳಿದುಬಂದಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗುಜರಾತ್‌