ಬಿಲ್ಕಿಸ್‌ ಬಾನು ಪ್ರಕರಣ | ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

ಗುಜರಾತ್‌ ಹತ್ಯಾಕಾಂಡದ ವೇಳೆ ಬಿಲ್ಕಿಸ್‌ ಬಾನು ಅವರನ್ನು ಸಾಮೂಹಿಕ ಅತ್ಯಾಚಾರ ಮಾಡಿದ ಹಾಗೂ ಬಾನು ಅವರ ಮಗು ಸೇರಿದಂತೆ ಕುಟುಂಬಸ್ಥರನ್ನು ಭೀಕರವಾಗಿ ಹತ್ಯೆಗೈದ ಆರೋಪಿಗಳ ಜೈಲು ಶಿಕ್ಷೆ ಪೂರ್ಣಗೊಳ್ಳುವ ಮೊದಲೇ ಬಿಡುಗಡೆ ಮಾಡಿರುವ...

ಕೋಲಾರ | ನಾಪತ್ತೆಯಾಗಿದ್ದ ಟೊಮೆಟೊ ಲಾರಿ ಪತ್ತೆ; 21 ಲಕ್ಷ ರೂ.ಗಳೊಂದಿಗೆ ಚಾಲಕ ಪರಾರಿ

ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮೆಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಗುಜರಾತಿನಲ್ಲಿ ಪತ್ತೆಯಾಗಿದೆ. ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೋಗಬೇಕಿದ್ದ ಲಾರಿ ಗುಜರಾತ್​ನ ಅಹಮದಾಬಾದ್​ನಲ್ಲಿ ಸಿಕ್ಕಿದ್ದು, ಲಾರಿ ಚಾಲಕ ಟೊಮೆಟೊವನ್ನು...

ಗುಜರಾತ್ | ಧಾರಾಕಾರ ಮಳೆ ; ರಸ್ತೆಗಳು ಜಲಾವೃತ, ವಾಹನಗಳು ಮುಳುಗಡೆ

ಗುಜರಾತ್‌ ಜಿಲ್ಲೆಗಳಲ್ಲಿ 6 ಗಂಟೆಗಳಲ್ಲೇ 300 ಮಿ.ಮೀ ಮಳೆ ಗಿರ್‌ ಸೋಮನಾಥ್‌ನ ಸೂತ್ರಪದ ತಾಲೂಕಿನಲ್ಲಿ ಅತ್ಯಧಿಕ ಮಳೆ ಗುಜರಾತ್ ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಕಳೆದ ಕೆಲವು ಗಂಟೆಗಳಲ್ಲಿ ರಾಜ್ಯದಲ್ಲಿ 300...

ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ರಕ್ಷಣೆ ವಿಸ್ತರಿಸಿದ ಸುಪ್ರೀಂ ಕೋರ್ಟ್; ಗುಜರಾತ್‌ ಸರ್ಕಾರಕ್ಕೆ ನೋಟಿಸ್

2002ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ಹಾಗೂ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಅವರಿಗೆ ಸುಪ್ರೀಂ ಕೋರ್ಟ್‌ ನೀಡಿದ್ದ ಮಧ್ಯಂತರ ರಕ್ಷಣೆಯನ್ನು ಜುಲೈ 19ರವರೆಗೆ ವಿಸ್ತರಿಸಿದೆ. ನಿಯಮಿತ ಜಾಮೀನು...

ಗುಜರಾತ್‌ | ಅತಿಕ್ರಮಣ ವಿರೋಧಿ ಕಾರ್ಯಾಚರಣೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ: ಒಬ್ಬ ಸಾವು

ಗುಜರಾತ್‌ ಜುನಾಗಢದ ಮಸೀದಿ ತೆರವು ನೋಟಿಸ್ ನಂತರ ಘಟನೆ ಅತಿಕ್ರಮಣ ಸಂಬಂಧ ನಡೆದ ಹಿಂಸಾಚಾರ ಘಟನೆಯಲ್ಲಿ 174 ಜನರ ಬಂಧನ ಗುಜರಾತ್‌ ರಾಜ್ಯದ ಜುನಾಗಢದಲ್ಲಿ ಅತಿಕ್ರಮಣ ವಿರೋಧಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಜನರು ಮತ್ತು ಪೊಲೀಸರ ನಡುವೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗುಜರಾತ್‌