ಕಳೆದ ತಿಂಗಳು ಗುಜರಾತ್ನ ರಾಜ್ಕೋಟ್ನಲ್ಲಿ ಸಂಭವಿಸಿದ ಟಿಆರ್ಪಿ ಗೇಮ್ ಝೋನ್ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ ಸಂತ್ರಸ್ತರ ಸಂಬಂಧಿಕರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದೆ. ತಮ್ಮ...
ಸೆಮಿಕಂಡಕ್ಟರ್ ಉದ್ಯಮದ ಬೆಳವಣಿಗೆಗೆ ಗುಜರಾತ್ ರಾಜ್ಯಕ್ಕೆ ಕೊಟ್ಟಿರುವ ಹಾಗೆ ಶೇ.50ರಷ್ಟು ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುವುದಾದರೆ ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ಶೇ.20ರಷ್ಟು ಸಬ್ಸಿಡಿ ಕೊಡಲು ಸಿದ್ಧ ಇದೆ ಎಂದು ಭಾರೀ...
ಈ ಹಿಂದೆ ಕೇಂದ್ರದಲ್ಲಿ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರವಿದ್ದಾಗ ದೇಶದಲ್ಲಿ ವಿಪರೀತಕ್ಕೆ ಹೋಗಿದ್ದ ಮುಸ್ಲಿಂ ದ್ವೇಷವು, ಮೋದಿಯವರ ಎನ್ಡಿಎ ಮೈತ್ರಿಕೂಟದ ಸರ್ಕಾರದ ಬಂದ ಮೇಲೂ ನಿಲ್ಲುವ ಲಕ್ಷಣ ಕಾಣುತ್ತಿಲ್ಲ.
ಯಾಕೆಂದರೆ ಗುಜರಾತ್ನ ವಡೋದರಾದಲ್ಲಿ ಸಿಎಂ...
ಗುಜರಾತ್ ಲೋಕಸಭಾ ಕ್ಷೇತ್ರಗಳಲ್ಲಿ ನೋಟಾ (ನನ್ ಆಫ್ ದಿ ಎಬೋವ್) ಎಂಬುವುದು ಓರ್ವ ಅಭ್ಯರ್ಥಿಯಾಗಿದ್ದರೆ ಖಂಡಿತವಾಗಿಯೂ ಚುನಾವಣೆಯಲ್ಲಿ ಉತ್ತಮ ಮತಗಳನ್ನು ಪಡೆಯುವುದು ಖಂಡಿತ. ಯಾಕೆಂದರೆ ಬಿಜೆಪಿಯ ಭದ್ರಕೋಟೆ ಗುಜರಾತ್ನಲ್ಲೇ ಬರೋಬ್ಬರಿ 4.60 ಲಕ್ಷ...
ಗುಜರಾತಿನ ರಾಜ್ಕೋಟ್ ಗೇಮ್ ಜೋನ್ ದುರಂತದಲ್ಲಿ ಇಲ್ಲಿಯವರೆಗೂ 28 ಮಂದಿ ಮೃತಪಟ್ಟಿದ್ದು, ಘೋರ ಘಟನೆಯ ನಂತರ ರಾಜ್ಯ ಸರ್ಕಾರ ಹಲವು ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ನಗರ ಪೊಲೀಸ್ ಆಯುಕ್ತ ರಾಜು ಭಾರ್ಗವ ಅವರನ್ನು ವರ್ಗಾವಣೆಗೊಳಿಸಿದ್ದು,...