ಸುಮಾರು 25ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ ರಾಜ್‌ಕೋಟ್ ಗೇಮ್ ಝೋನ್ ಬೆಂಕಿ ಅವಘಡದಲ್ಲಿ ನಿರ್ಲಕ್ಷ್ಯ ತೋರಿದ ಕಾರಣ ತಕ್ಷಣದಿಂದ ಜಾರಿಗೆ ಬರುವಂತೆ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಸೇರಿ ಒಟ್ಟು ಐವರು ಅಧಿಕಾರಿಗಳನ್ನು...
ಎಮ್ಮೆಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಗೋರಕ್ಷಕರು ಹತ್ಯೆ ಗೈದಿದ್ದಾರೆ ಎಂದು ವರದಿಯಾಗಿದೆ. ಗುಜರಾತ್‌ನ ಬನಸ್ಕಾಂತದಲ್ಲಿ ಗುರುವಾರ ಘಟನೆ ನಡೆಸಿದೆ. ಆದರೆ, ಇದು ಗುಂಪುಹತ್ಯೆಯಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.
ಗುರುವಾರ ಮುಂಜಾನೆ ಮಿಶ್ರಿಖಾನ್ ಬಲೋಚ್ ಎಂಬಾತ ಎಮ್ಮೆಗಳನ್ನು ಪ್ರಾಣಿ...
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುತ್ತಿದ್ದು, ಮೇ 26ರ ವೇಳೆಗೆ ತೀವ್ರ ಚಂಡಮಾರುತವಾಗಿ ಪಶ್ಚಿಮ ಬಂಗಾಳ ಕರಾವಳಿ ಮತ್ತು ಪಕ್ಕದ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿದೆ. ಮೇ 25ರಂದು ದೇಶದಲ್ಲಿ ಆರನೇ ಹಂತದ ಲೋಕಸಭಾ...
ಹತ್ತು ವರ್ಷಗಳ ಕಾಲ ಮೋದಿಯನ್ನು ಮೆರೆಯಲು ಬಿಟ್ಟ ಅಮಿತ್ ಶಾ, ಬಿಜೆಪಿಯನ್ನು ಸಂಪದ್ಭರಿತ ಪಕ್ಷವನ್ನಾಗಿ ಮಾಡಿದ್ದಾರೆ. ಅದಾನಿ-ಅಂಬಾನಿಗಳೆಂಬ ಕಾರ್ಪೊರೇಟ್ ಕುಳಗಳನ್ನು ಅಕ್ಕ-ಪಕ್ಕ ನಿಲ್ಲಿಸಿಕೊಂಡು ಶಕ್ತಿ ಪ್ರದರ್ಶಿಸುತ್ತಿದ್ದಾರೆ. ಪ್ಲಾನ್ ಬಿ ಬಗ್ಗೆ ಮಾತನಾಡುತ್ತಿದ್ದಾರೆ. ಕಳೆದ...
ಗುಜರಾತ್ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಬಿಜೆಪಿಯೊಳಗೆ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಬಿಜೆಪಿಯ ಮೂವರು ಶಾಸಕರು ಔಪಚಾರಿಕ ಪತ್ರಗಳ ಮೂಲಕ ತಮ್ಮದೇ ಪಕ್ಷ ಆಡಳಿತವಿರುವ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ಚುನಾವಣೆ...