ಪಾಕಿಸ್ತಾನದ ಪರ ಬೇಹುಗಾರಿಕೆ; ಗುಜರಾತ್‌ನ ಸಹದೇವ್ ಗೋಹಿಲ್ ಬಂಧನ

ಭಾರತೀಯ ವಾಯುಪಡೆ(ಐಎಎಫ್) ಮತ್ತು ಗಡಿ ಭದ್ರತಾ ಪಡೆ(ಬಿಎಸ್‌ಎಫ್)ಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಪಾಕಿಸ್ತಾನದ ಏಜೆಂಟ್‌ಗಳ ಜೊತೆ ಹಂಚಿಕೊಂಡ ಆರೋಪದ ಮೇಲೆ ಗುಜರಾತ್‌ನಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿ ಸಹದೇವ್ ಸಿಂಗ್ ಗೋಹಿಲ್(28 ವರ್ಷ) ಕಛ್ ನಿವಾಸಿಯಾಗಿದ್ದು,...

ಗುಜರಾತ್ | 7,000ಕ್ಕೂ ಹೆಚ್ಚು ಮುಸ್ಲಿಂ ಮನೆಗಳ ನೆಲಸಮ; 6,500 ಜನರ ಬಂಧನ

ಅಹಮದಾಬಾದ್‌ನ ನಗರದ ಮುನ್ಸಿಪಲ್ ಕಾರ್ಪೊರೇಷನ್ ನಡೆಸಿದ ಕಟ್ಟಡಗಳ ನೆಲಸಮ ಕಾರ್ಯಾಚರಣೆಯು 7,000ಕ್ಕೂ ಹೆಚ್ಚು ಮುಸ್ಲಿಂ ಮನೆಗಳನ್ನು ನೆಲಸಮಗೊಳಿಸಿದೆ. ಸಾವಿರಾರು ಜನರನ್ನು ಸ್ಥಳಾಂತರಿಸಿದ್ದು, ಅವರಿಗೆ ಆಶ್ರಯವಿಲ್ಲದೆ ಬೀದಿಯಲ್ಲಿ ಬದುಕುವಂತೆ ಮಾಡಿದೆ. 250,000 ಚದರ ಕಿ.ಮೀ.ಗಿಂತ...

ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪ

ಶನಿವಾರ ಬೆಳಗಿನ ಜಾವ ಉತ್ತರ ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಸಂಶೋಧನಾ ಸಂಸ್ಥೆ (ಐಎಸ್‌ಆರ್) ತಿಳಿಸಿದೆ. ಜಿಲ್ಲಾ ಅಧಿಕಾರಿಗಳ ಪ್ರಕಾರ, ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ಹಾನಿಯಾಗಿಲ್ಲ. ಬನಸ್ಕಂತ ಜಿಲ್ಲೆಯ...

ಒತ್ತುವರಿ ತೆರವು ತಡೆಗೆ ಹೈಕೋರ್ಟ್ ನಕಾರ; 2,000 ಗುಡಿಸಲುಗಳು ಧ್ವಂಸ

ನಿರಾಶ್ರಿತರು ಜೀವನ ದೂಡಲು ಅಹಮದಾಬಾದ್‌ನ ಸರ್ಕಾರಿ ಭೂಮಿಯಲ್ಲಿ ಕಟ್ಟಿಕೊಟ್ಟಿದ್ದ ಸುಮಾರು 2,000 ಗುಡಿಸಲುಗಳನ್ನು ಗುಜರಾತ್‌ ಸರ್ಕಾರ ಧ್ವಂಸಗೊಳಿದೆ. ಅಧಿಕಾರಿಗಳು ಆರಂಭಿಸಿದ್ದ ಒತ್ತುವರಿ ಕಾರ್ಯಾಚರಣೆಗೆ ತಡೆ ನೀಡಲು ಗುಜರಾತ್‌ ಹೈಕೋರ್ಟ್‌ ನಿರಾಕರಿಸಿದ ಬೆನ್ನಲ್ಲೇ, ನಿರಾಶ್ರಿತರ...

ಗುಜರಾತ್ | ತರಬೇತಿ ವಿಮಾನ ಪತನ; ಪೈಲಟ್ ಸಾವು

ತರಬೇತಿ ವಿಮಾನ ಪತನವಾಗಿ ಪೈಲಟ್ ಸಾವನ್ನಪ್ಪಿರುವ ಘಟನೆ ಏಪ್ರಿಲ್ 22ರಂದು ಗುಜರಾತ್‌ನ ಅಮ್ರೇಲಿಯಲ್ಲಿ ನಡೆದಿದೆ. ಈ ವಿಮಾನ ಪತನದಿಂದಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಘಟನೆಯಲ್ಲಿ ಮೂವರಿಗೆ ಗಾಯವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗುಜರಾತ್