ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಇಂದ್ರಾಳಿ ಮೇಲ್ಸೇತುವೆಯ ಕಾಮಗಾರಿಯನ್ನು ನಿರ್ಲಕ್ಷ್ಯ ವಹಿಸಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಸೇರಿದಂತೆ ಮತ್ತಿತರ ಪ್ರಕರಣಗಳನ್ನು...
2019ರ ಜುಲೈನಲ್ಲಿ ದರ್ಶನ್ ಜೊತೆಗೂಡಿ ದೊಡ್ಡ ಬಜೆಟ್‌ನ 'ಕರುಕ್ಷೇತ್ರ' ಸಿನಿಮಾ ಮಾಡಿದ್ದ ಮುನಿರತ್ನ, ಅದೇ ವರ್ಷ ಸಿನಿಮಾದ ಆಚೆಗೂ ಭಾರೀ ಸುದ್ದಿಯಲ್ಲಿದ್ದರು. ಆಗ, ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಶಾಸಕನಾಗಿದ್ದ ಮುನಿರತ್ನ ಬಿಜೆಪಿ...
ಬೆಂಗಳೂರಿನ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್‌ನಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ (ಎಂಎಲ್‌ಸಿಪಿ) ಸೌಲಭ್ಯವನ್ನು ನಿರ್ವಹಿಸುವ ಗುತ್ತಿಗೆಯನ್ನು ಕೆಂಗೇರಿ ಮೂಲದ ಸಂಸ್ಥೆಯೊಂದು ಪಡೆದುಕೊಂಡಿದೆ.
ಕಂಪನಿಯು ವಾರ್ಷಿಕ ₹1.55 ಕೋಟಿ ಹಣವನ್ನು ಪಾಲಿಕೆಗೆ ಪಾವತಿಸಲಿದೆ. ಈ...
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಕ್ರಾಸ್ ಮುಖ್ಯರಸ್ತೆ ಕಾಮಗಾರಿ 12 ತಿಂಗಳಿಂದ ನೆನೆಗುದಿಗೆ ಬಿದ್ದಿದೆ. ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರನ ಪರವಾನಗಿ ಕಪ್ಪುಪಟ್ಟಿಗೆ ಸೇರಿಸಿ, ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ...
ಟೋಲ್ ಬಳಿ ಕೆಲಸ ಮಾಡುತ್ತಿದ್ದ ನೌಕರರಿಗೆ ಸಂಬಳ ನೀಡಲು ಟೋಲ್ ನಾಕಾದವರು ಪೇಮೆಂಟ್ ಕೊಟ್ಟಿಲ್ಲವೆಂಬ ಕಾರಣದಿಂದ ಲೇಬರ್ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬಾಗಲಕೋಟೆಯ ಹೊಸೂರು ಬಳಿ ಇರುವ ಬೆಂಗಳೂರು-ಸೊಲ್ಲಾಪುರ...