ಗುಬ್ಬಿ | ಸರ್ಕಾರಿ ಶಾಲೆ ಕಾಂಪೌಂಡ್ ನಿರ್ಮಾಣ ನಿರ್ಲಕ್ಷ್ಯ : ಗುಬ್ಬಿ ಪಟ್ಟಣ ಹಿತ ರಕ್ಷಣಾ ಸಮಿತಿಯಿಂದ ಧರಣಿ

 ಐತಿಹಾಸಿಕ ಹಿನ್ನಲೆಯ ಸರ್ಕಾರಿ ಪ್ರೌಢಶಾಲೆ 75 ವರ್ಷದ ಅಮೃತ ಮಹೋತ್ಸವ ಆಚರಣೆಗೆ ಸಮೀಪದಲ್ಲಿದೆ. ಆದರೆ ಶಾಲೆಗೆ ಸೂಕ್ತ ಕಾಂಪೌಂಡ್ ಇಲ್ಲದೆ ಶೋಚನೀಯ ಸ್ಥಿತಿ ತಲುಪುತ್ತಿದೆ. ದಿನ ಕಳೆದಂತೆ ದಾಖಲಾತಿ ಇಳಿಮುಖವಾಗುತ್ತಿದೆ. ಕಾಂಪೌಂಡ್ ಬಗ್ಗೆ...

ಗುಬ್ಬಿ | ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅ.27 ರಂದು ಪೂರ್ವಭಾವಿ ಸಭೆ

ಗುಬ್ಬಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸುವ 6 ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 22 ರಂದು ನಡೆಸಲು ದಿನಾಂಕ ನಿಗದಿಯಾಗಿದ್ದು ಸಮ್ಮೇಳನ ತಯಾರಿ ಕುರಿತು ಚರ್ಚಿಸಲು ತಾಲ್ಲೂಕು ಕಛೇರಿ...

ಗುಬ್ಬಿ | ಸರ್ಕಾರಿ ಶಾಲೆಗೆ ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯಿಸಿ ಅ. 23ರಂದು ಹಿತ ರಕ್ಷಣಾ ಸಮಿತಿ ಧರಣಿ

 ಅಮೃತ ಮಹೋತ್ಸವ ಆಚರಣೆಗೆ ಸಮೀಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ಮುಂಭಾಗ ಇದ್ದ ಕಾಂಪೌಂಡ್ ಬಿದ್ದು 20 ವರ್ಷ ಕಳೆದರೂ ಯಾವ ಜನಪ್ರತಿನಿಧಿ ಇತ್ತ ಕಡೆ ಗಮನಹರಿಸಿದ ಹಿನ್ನಲೆ ಗುಬ್ಬಿ...

ಗುಬ್ಬಿ | ತೊರೆಹಳ್ಳಿ ಬಳಿಯ ಶಿಂಷಾ ನದಿ ತೊರೆಯಲ್ಲಿ ಕೊಚ್ಚಿ ಹೋದ ಕಾರು ಹಾಗೂ ಬೈಕ್

 ಎರಡು ದಿನದಿಂದ ಸುರಿದ ಮಳೆಗೆ ತಾಲ್ಲೂಕಿನ ತೊರೆಹಳ್ಳಿ ಬಳಿಯ ಶಿಂಷಾ ನದಿಯ ತೊರೆಯಲ್ಲಿ ಬಿರುಸಾಗಿ ಹರಿದ ನೀರು ರಸ್ತೆಯ ಸೇತುವೆ ಮೇಲೆ ಕಾರು ಹಾಗೂ ಬೈಕ್ ಕೊಚ್ಚಿ ಹೋದ ಘಟನೆ ಮಂಗಳವಾರ ರಾತ್ರಿ...

ಗುಬ್ಬಿ | ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಒತ್ತು : ಶಾಸಕ ಎಸ್.ಆರ್.ಶ್ರೀನಿವಾಸ್

 ಪ್ರತಿ ಮಳೆಗಾಲದಲ್ಲಿ ಗ್ರಾಮೀಣ ರಸ್ತೆಗಳು ಹದಗೆಡುವ ಕಾರಣ ಹೆಚ್ಚಿನ ಅನುದಾನ ಬಳಸಿ ಗ್ರಾಮೀಣ ಭಾಗದ ರೈತ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇವೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ಗುಬ್ಬಿ ತಾಲ್ಲೂಕಿನ ಬಿದರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗುಬ್ಬಿ