ಗುಬ್ಬಿ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

 ಮೀಸಲಾತಿ ಜಾರಿಗೆ ನಿರಂತರ ಹೋರಾಟ ಮಾಡಿದ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಮಾಡುವಲ್ಲಿ ಸರ್ಕಾರ ವಿಳಂಬನೀತಿ ಅನುಸರಿಸುತ್ತಿದೆ. ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದ ಮಾದಿಗ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಒಳ...

ಗುಬ್ಬಿ | ಬೆಸ್ಕಾಂ ನಿಂದ ರೈತರ ಸಭೆ : ಸೂಕ್ತ ಪರಿಹಾರಕ್ಕೆ ರೈತ ಸಂಘ ಆಗ್ರಹ

 ಬೇಸಿಗೆ ಕಾಲದಲ್ಲಿ ವಿದ್ಯುತ್ ಕಡಿತ ರೈತರ ಕೃಷಿ ಚಟುವಟಿಕೆಗೆ ಸಾಕಷ್ಟು ಸಮಸ್ಯೆ ತಂದಿದೆ. ಈ ಬಗ್ಗೆ ಹಲವು ಬಾರಿ ಬೆಸ್ಕಾಂ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ ರೈತ ಸಂಘ ಬೃಹತ್ ಪ್ರತಿಭಟನೆಯ ಎಚ್ಚರಿಕೆ...

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ ಬಾರಿ ಎಲ್ಲಾ ಕ್ಷೇತ್ರಕ್ಕೂ ಸಂದಿವೆ. ಜನಮನ್ನಣೆಯ ಬಜೆಟ್ ದಾಖಲೆಯಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ್ದಾರೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ ವ್ಯಕ್ತಪಡಿಸಿದರು. ಗುಬ್ಬಿ ತಾಲ್ಲೂಕಿನ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಪ್ರತಿ ವಾರ್ಡ್ ನಲ್ಲಿ ಖಾತೆ ಮಾಡಿಸಲು ಫಲಾನುಭವಿಗಳಿಗೆ ಅನುವು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ನಡೆದ ಬೆಳ್ಳಿ ಪಲ್ಲಕ್ಕಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಚಂದ್ರ ಗ್ರಹಣ ನಂತರ ರಾತ್ರಿ 7 ಗಂಟೆಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗುಬ್ಬಿ