ಜಮೀನು ಮಂಜೂರು ಮಾಡಿಸುವ ಆಮಿಷ ತೋರಿಸಿ ಮುಗ್ಧ ರೈತರನ್ನು ವಂಚಿಸಿ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಕೆಲ ಸಂಘಗಳು ಮುಂದಾಗಿವೆ. ಈಗಾಗಲೇ ಯಾವುದೇ ದಾಖಲೆ ಇಲ್ಲದ ಆರು ಸಾವಿರ ಅರ್ಜಿಗಳನ್ನು ತಾಲ್ಲೂಕು ಕಚೇರಿಗೆ...
ಭೂಮಿಗಾಗಿ ರೈತರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿ ಪ್ರಾಂತ ರೈತ ಸಂಘದ ಸದಸ್ಯರನ್ನು ನಿಂದಿಸಿ ಆರೋಪ ಮಾಡಿದ ತಹಶೀಲ್ದಾರ್ ಕ್ಷಮೆ ಕೇಳಬೇಕು. ಭೂಮಿಗೆ ಸಲ್ಲಿಸುವ ಅರ್ಜಿ ಸ್ವೀಕರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಸಮೀಪವಿರುವ ಬ್ಯಾಡಗೆರೆ ಗ್ರಾಮದಲ್ಲಿ ದಿಢೀರ್ ಪ್ರತ್ಯಕ್ಷವಾದ ಕಾಡುಪಾಪವೊಂದನ್ನು ಸ್ಥಳೀಯರು ಹಿಡಿದು ಮತ್ತೆ ಕಾಡಿಗೆ ಬಿಟ್ಟಿರುವ ಘಟನೆ ನಡೆದಿದೆ.
ಸದಾ ಭಯ ಮತ್ತು ನಾಚಿಕೆ ಸ್ವಭಾವದ ಪ್ರಾಣಿಯಾದ ಕಾಡುಪಾಪ...
ಹಾಡಹಗಲೇ ಕಾರಿನ ಕಿಡಕಿ ಹೊಡೆದು ಕಾರಿನಲ್ಲಿದ್ದ ಬರೋಬ್ಬರಿ 15 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದ ಘಟನೆ ಕೆಲ ತಿಂಗಳ ಹಿಂದೆ ಗುಬ್ಬಿ ಪಟ್ಟಣದ ಎಪಿಎಂಸಿ ಆವರಣದ ಕಛೇರಿ ಮುಂದೆ ನಡೆದಿತ್ತು. ಈ ಪ್ರಕರಣದ...
ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಬರುವ ಬೈಪಾಸ್ ರಸ್ತೆಯಲ್ಲಿ ಕಳ್ಳಿಪಾಳ್ಯ ಗೇಟ್ ನಿಂದ ಅಡಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ತಾರು ಗ್ರಾಮಗಳಿಗೆ ಪ್ರವೇಶಿಸುವ ಬಹು ಅವಶ್ಯ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ...