ಗ್ರಾಮೀಣ ಭಾಗದ ಕನಿಷ್ಠ ವಿದ್ಯಾಭ್ಯಾಸದ ಯುವಕ ಯುವತಿಯರಿಗೆ ಕಂಪ್ಯೂಟರ್ ತರಬೇತಿ ನೀಡಿ ತಮ್ಮ ಕಂಪೆನಿಯಲ್ಲಿ ಉದ್ಯೋಗ ನೀಡಿದ ಮೀಡಿಯಾ ಬ್ಯಾಕ್ ಆಫೀಸ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಎಸ್.ರಘು ಅವರಿಗೆ ಉದ್ಯೋಗದಾತ ಎಂಬ...
ಗ್ರಾಮೀಣ ಭಾಗದಲ್ಲಿನ ಕನ್ನಡ ಶಾಲೆಗಳನ್ನು ಮುಚ್ಚುವ ಹಂತ ತಲುಪಿದೆ. ಇಂಗ್ಲೀಷ್ ವ್ಯಾಮೋಹದಿಂದ ಕಾಂನ್ವೆಂಟ್ ಶಾಲೆಗೆ ಮಕ್ಕಳನ್ನು ಸೇರಿಸಿ ಪ್ರತಿಷ್ಠೆಯತ್ತ ಸಾಗುತ್ತಾರೆ. ಈ ವ್ಯಾಮೋಹದಿಂದ ಕನ್ನಡಕ್ಕೆ ದಕ್ಕೆ ಬರುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಾಸಕ...
ನಿಖಿಲ್ ಕುಮಾರಸ್ವಾಮಿ ಅವರ ಪಟ್ಟಾಭಿಷೇಕಕ್ಕೆ ದೇವೇಗೌಡರು ಆಂಬುಲೆನ್ಸ್ ನಲ್ಲಿ ಬರ್ತಾರೆ ಎಂದು ವ್ಯಂಗ್ಯವಾಡುವ ಮಧ್ಯೆ ಪಟ್ಟಾಭಿಷೇಕ ಗ್ಯಾರಂಟಿ ಎಂಬುದು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಸೋಲು ಅವರ ಬಾಯಲ್ಲೇ ಬರುತ್ತಿದೆ. ನಿಖಿಲ್ ಗೆಲುವು ಖಚಿತ...
ಮತದಾರರ ಪರಿಷ್ಕರಣೆಯನ್ನು ಗುಬ್ಬಿ ವಿಧಾನಸಭಾ ಕ್ಷೇತ್ರದ 199 ಮತಗಟ್ಟೆಯಲ್ಲಿ ಹಾಗೂ ತಾಲ್ಲೂಕು ಕಚೇರಿಯಲ್ಲಿ ಆರಂಭಿಸಲಾಗಿದೆ. ಮತದಾರರು ಹಕ್ಕು ಮತ್ತು ಆಕ್ಷೇಪಣೆ ಇತ್ಯರ್ಥ ಪಡಿಸಲು ಡಿಸೆಂಬರ್ 24 ಕೊನೆಯ ದಿನವಾಗಿದೆ ಎಂದು ತಹಶೀಲ್ದಾರ್...
ತೆಂಗು ಕೃಷಿಯಲ್ಲಿ ಇಳುವರಿ ಹೆಚ್ಚಿಸಲು ಹಲವು ಕ್ರಮಗಳನ್ನು ರೈತರು ಕೈಗೊಂಡಾಗ ಮಾತ್ರ ಇಳುವರಿಯನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಬಹುದು ಎಂದು ಸಸ್ಯರೋಗಶಾಸ್ತ್ರ ಪ್ರಾಧ್ಯಾಪಕ ಡಾ.ಬಿ.ಆಂಜನೇಯ ರೆಡ್ಡಿ ತಿಳಿಸಿದರು
ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ...