ಎಸ್‌ಐಆರ್‌ಗೆ ಪ್ರವೇಶ ಪತ್ರ, ತೇರ್ಗಡೆ ಪ್ರಮಾಣಪತ್ರವೂ ಗುರುತಿನ ಚೀಟಿ: ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್‌ಐಆರ್) ವೇಳೆ ಗುರುತಿನ ಚೀಟಿಯಾಗಿ 10ನೇ ತರಗತಿ ಪರೀಕ್ಷೆಯ ಪ್ರವೇಶಪತ್ರ ಹಾಗೂ ತೇರ್ಗಡೆ ಪ್ರಮಾಣಪತ್ರವನ್ನು ಪೂರಕ ದಾಖಲೆಯಾಗಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಈ...

ಮಹಾರಾಷ್ಟ್ರ | ಮತದಾರರ ಪಟ್ಟಿಯಲ್ಲಿ ಒಬ್ಬರೇ ಮಹಿಳೆಯ ಹೆಸರು ಆರು ಬಾರಿ ನೋಂದಣಿ

ಮತದಾರರ ಪಟ್ಟಿಯಲ್ಲಿ ಓರ್ವ ಮಹಿಳೆಯ ಹೆಸರು ಆರು ಬಾರಿ ನೋಂದಣಿಯಾಗಿರುವ ಪ್ರಕರಣದ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಪಾಲ್ಘರ್ ಜಿಲ್ಲೆಯ ನಲಸೋಪಾರ ನಿವಾಸಿಯಾಗಿರುವ ಮಹಿಳೆಯ ಹೆಸರು ವಿಭಿನ್ನ ಫೋಟೋಗಳೊಂದಿಗೆ ನೋಂದಣಿಯಾಗಿದ್ದು, ಅವರ ಹೆಸರಿನಲ್ಲಿ ಆರು...

ಉಡುಪಿ | ಗಿಗ್‌ ಕಾರ್ಮಿಕರಿಗೆ ಗುರುತಿನ ಚೀಟಿ: ಕಾರ್ಮಿಕ ಸಚಿವ ಸಂತೋಷ್ ಲಾಡ್

ಆಹಾರ ವಿತರಣಾ ಆ್ಯಪ್ ಮತ್ತು ಇ-ಕಾಮರ್ಸ್ ಕಂಪನಿಗಳಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗುರುತಿನ ಚೀಟಿ