ಕಲಬುರಗಿ | ಗುಲ್ಬರ್ಗಾ ವಿವಿಗೆ ಅಂಬೇಡ್ಕರ್ ಹೆಸರಿಡುವಂತೆ ದಸಂಸ ಆಗ್ರಹ

ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ ಹೆಸರಿಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ಕಲಬುರಗಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ...

ಗುಲಬರ್ಗಾ ವಿವಿ ಕರ್ಮಕಾಂಡ-4: ಬಿ.ಎಡ್‌ ಪರೀಕ್ಷೆಯಲ್ಲಿ ಭಾರೀ ಅಕ್ರಮ; ಉತ್ತರ ಪತ್ರಿಕೆಗಳೇ ಮಾಯ!

ಯಾವ ಉತ್ತರ ಪತ್ರಿಕೆಯನ್ನು ತಿರುಚಬೇಕೋ ಆ ಪತ್ರಿಕೆಗಳ ಕೊನೆಯಲ್ಲಿ ಬಣ್ಣಬಣ್ಣದ ಶಾಯಿಯ ಮೂಲಕ ಗುರುತು ಹಾಕಿರುವುದನ್ನು ಮತ್ತು ಸ್ಟಾರ್ ಚಿಹ್ನೆಗಳನ್ನು ಬರೆದಿರುವುದನ್ನು ರೀಕೋಡಿಂಗ್ ವರದಿಯಲ್ಲಿ ನಮೂದಿಸಲಾಗಿದೆ ಗುಲಬರ್ಗಾ ವಿಶ್ವವಿದ್ಯಾಲಯದ ಪರೀಕ್ಷಾ ಅಕ್ರಮಗಳು ಅಗೆದಷ್ಟೂ ಆಳವಾಗಿ...

ಗುಲಬರ್ಗಾ | ಈ ದೇಶಕ್ಕೆ ಡೇಂಜರ್‌ ಇವರೇ!?

ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ಹಾಗೂ ಪಾಲಿ ಮತ್ತು ಬೌದ್ಧ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ನಡೆದ ಎರಡು ದಿನಗಳ ಕಲ್ಯಾಣ ಕರ್ನಾಟಕ ರಾಷ್ಟ್ರೀಯ ಸಾಹಿತ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಗತಿಪರ ಚಿಂತಕ ಸಿದ್ದನಗೌಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗುಲಬರ್ಗಾ