ಪಾಕಿಸ್ತಾನದ ಪರ ಗೂಢಚಾರಿಕೆ ಮಾಡಿ ದೇಶದ್ರೋಹ ಎಸಗಿದ ಆರೋಪದಲ್ಲಿ ಐಎಎಫ್ನ ನಿವೃತ್ತ ಅಧಿಕಾರಿ ಕುಲೇಂದ್ರ ಶರ್ಮ ಎಂಬಾತನನ್ನು ಅಸ್ಸಾಂನ ತೇಜ್ಪುರದಲ್ಲಿ ಬಂಧಿಸಲಾಗಿದೆ. ಇನ್ನೂ ನಾಲ್ವರನ್ನು ಕಳೆದ ಕೆಲವು ದಿನಗಳಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ದೇಶದ...
ಪಾಕಿಸ್ತಾನದ ಪರ ಗೂಢಚಾರಿಕೆ ಮಾಡಿ ದೇಶದ್ರೋಹ ಎಸಗಿದ ಆರೋಪದಲ್ಲಿ ಐಎಎಫ್ನ ನಿವೃತ್ತ ಅಧಿಕಾರಿ ಕುಲೇಂದ್ರ ಶರ್ಮ ಎಂಬಾತನನ್ನು ಅಸ್ಸಾಂನ ತೇಜ್ಪುರದಲ್ಲಿ ಬಂಧಿಸಲಾಗಿದೆ. ಇನ್ನೂ ನಾಲ್ವರನ್ನು ಕಳೆದ ಕೆಲವು ದಿನಗಳಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ದೇಶದ ವಿರುದ್ಧ...