ಬೆಳಗಾವಿ | ಭೀಕರ ರಸ್ತೆ ಅಪಘಾತ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನ ಹಾಗೂ ಟ್ರಾಕ್ಟರ್ ನಡುವೆ ಉಪ ರಸ್ತೆ ಅಪಘಾತ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹೊರವಲಯದ ಗೋಕಾಕ ಕ್ರಾಸ್ ಬಳಿ ನಡೆದಿದೆ. ಗೋಕಾಕ ತಾಲೂಕಿನ ಬಾಳೋಬಾಳ...

ಬೆಳಗಾವಿ | ಖಾಸಗಿ ಆಸ್ಪತ್ರೆಯಲ್ಲಿ ನೌಕರ ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಗೋಕಾಕ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರ ಸುಭಾಷ ರಾಮಚಂದ್ರ ಬಾಗಾಯಿ (37) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆಸ್ಪತ್ರೆಗೆ ಭಾನುವಾರ ರಜೆ ಇದ್ದ ಕಾರಣ, ಬಹುತೇಕ ರೋಗಿಗಳು ಆಸ್ಪತ್ರೆಯಲ್ಲಿ...

ಬೆಳಗಾವಿ | ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ವೈಷ್ಣವಿಗೆ ಸ್ವರ್ಣ ಪದಕ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ್ ಗ್ರಾಮದ ಪ್ರತಿಭಾವಂತ ಕರಾಟೆ ಪಟು, ವೈಷ್ಣವಿ‌ಯವರಿಗೆ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಲಭಿಸಿದೆ. ಅಕ್ಕತಂಗೇರಹಾಳ್ ಗ್ರಾಮದ ಪ್ರತಿಭಾವಂತ ಕರಾಟೆ ಪಟು, 16 ವರ್ಷದ ವೈಷ್ಣವಿ ಶಿವನಗೌಡಾ...

ಬೆಳಗಾವಿ | ʼಗೃಹಲಕ್ಷ್ಮಿʼ ಯೋಜನೆ ಹಣ ಕೂಡಿಟ್ಟು ಎತ್ತು ಖರೀದಿಸಿದ ರೈತ ಮಹಿಳೆ

ಬೆಳಗಾವಿ ಜಿಲ್ಲೆಯ ಬಡ ರೈತ ಕುಟುಂಬವೊಂದು ಕೃಷಿ ಚಟುವಟಿಕೆಗೆ ಅನುಕೂಲವಾಗಲಿ ಎಂದು ಗೃಹಲಕ್ಷ್ಮೀ ಹಣ ಕೂಡಿಟ್ಟು ಎತ್ತು ಖರೀದಿಸಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತವಗ ಗ್ರಾಮದ ಬಸವ್ವ ಶಿವಪ್ಪ ಬುಳ್ಳಿ ದಂಪತಿ ಎತ್ತು...

ಬೆಳಗಾವಿ | ಮಾರ್ಕಂಡೇಯ ನದಿಯಲ್ಲಿ ಕಾಲುಜಾರಿ ಬಿದ್ದ ಯುವಕ ಶವವಾಗಿ ಪತ್ತೆ

ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ನೀರು ಕುಡಿಯಲು ಹೋಗಿ ಮಾರ್ಕಂಡೇಯ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾದ ನಡೆದಿದೆ. ಗೋಕಾಕ ನಗರದ ಮಾರ್ಕಂಡೇಯ ನದಿ ತೀರದ ಹೆಜ್ಜೆಗಾರ ಹೊಲದ ಹತ್ತಿರ ಭಾನುವಾರ ಮಧ್ಯಾಹ್ನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗೋಕಾಕ