ಕಟೀಲು ಸಮೀಪದ ಕೊಂಡೆಮೂಲ ಎಂಬಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ'ಕ್ಕಾಗಿ ನಡೆದ ಜಗಳದ ಬಗ್ಗೆ ಸರ್ಕಾರವೇ ಸ್ವಷ್ಟನೇ ನೀಡಬೇಕಿತ್ತು. ಆದರೆ ಇಲ್ಲಿಯವರೆಗೂ ಆಹಾರ ಇಲಾಖೆಯ ಅಧಿಕಾರಿಗಳಾಗಲೀ ಅಥವಾ ಸರ್ಕಾರ ಯಾವುದೇ ರೀತಿಯ ಸ್ಪಷ್ಟನೆ ನೀಡಿಲ್ಲ....
ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ ವಿಡಿಯೋ ಮಾಡಿದ್ದಲ್ಲದೇ, ಸೋಷಿಯಲ್ ಮೀಡಿಯಾಗಳಲ್ಲಿ ತೇಜೋವಧೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಸಮೀಪದ ಕೊಂಡೆಮೂಲ...