ಶಿವಮೊಗ್ಗ, ಬಿಜೆಪಿ ರಾಜ್ಯ ಘಟಕದಲ್ಲಿ ಆರ್. ಅಶೋಕ್ ಅವರಿಂದ ಹಿಡಿದು ಇನ್ನೂ ಬಹಳಷ್ಟು ನಾಯಕರಿಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬವನ್ನು ಪಕ್ಷದ ಪ್ರಮುಖ ಸ್ಥಾನಗಳಿಂದ ದೂರವಿಡಬೇಕು ಎಂಬ ಭಾವನೆ...
ಸಾಗರ ತಾಲೂಕಿನ ಬಲೇಗಾರು ಬಳಿಯಲ್ಲಿ ಒಮಿನಿ ಹಾಗೂ ಬೊಲೆರೋ ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಅಪಘಾತದಲ್ಲಿ ಒಮಿನಿಯಲ್ಲಿದ್ದಂತ ಓರ್ವ...
ಶಿವಮೊಗ್ಗ, ಸೌಜನ್ಯ ಮತ್ತಿತರ ಕೇಸುಗಳನ್ನು ಮುಂದಿಟ್ಟುಕೊಂಡು ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದ್ದು, ಹಾಗಾಗಿ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ.
ಗುರುವಾರ ಮಾಧ್ಯಮಗಾರರಿಗೆ ಪ್ರತಿಕ್ರಿಯಿಸಿದ ಅವರು,...
ಶಿವಮೊಗ್ಗ, ಸಿಗಂದೂರಿನಲ್ಲಿರುವ ಎರಡು ಲಾಂಚ್‌ಗಳನ್ನು ತೇಲುವ ಹೋಟೆಲ್‌ಗಳಾಗಿ ಪರಿವರ್ತಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿದರು.
ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಸೇತುವೆ ಉದ್ಘಾಟನೆಯಾದ...